ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
ಈ ಬಾರಿಯ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸಿದ್ದ ಹಾಲಿ ಸಚಿವ ಡಾ.ಸುಧಾಕರ್ Dr. Sudhakar ಹೀನಾಯವಾಗಿ ಸೋಲನ್ನಪ್ಪಿದ್ದು, ಇವರ ವಿರುದ್ಧ ಕಾಂಗ್ರೆಸ್’ನ ಪ್ರದೀಪ್ ಈಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರದೀಪ್ ಈಶ್ವರ್ ಅವರು ಡಾ. ಸುಧಾಕರ್ ಅವರನ್ನು ಸುಮಾರು 11 ಸಾವಿರ ಮತಗಳ ಅಂತರದಲ್ಲಿ ಸೋಲಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸಾಮಾನ್ಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರದೀಪ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು.
Also read: ಸೊರಬದಲ್ಲಿ ಮಧು ಬಂಗಾರಪ್ಪ ಭರ್ಜರಿ ಗೆಲುವು: ತಮ್ಮನ್ನು ಸೋಲಿಸಿದ ಅಣ್ಣ













Discussion about this post