No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕ ಬಳ್ಳಾಪುರ

ಚಿಕ್ಕಬಳ್ಳಾಪುರ: ಜಿಲೆಟಿನ್ ಸ್ಪೋಟಗೊಂಡು ಆರು ಮಂದಿ ಸಾವು

kalpa News by kalpa News
February 23, 2021
in ಚಿಕ್ಕ ಬಳ್ಳಾಪುರ
0
Breaking: ಬೆಂಗಳೂರು-ಶಾಸಕ ಮುನಿರತ್ನ ನಿವಾಸದ ಬಳಿ ಸ್ಫೋಟ, ವ್ಯಕ್ತಿ ದೇಹವೇ ಛಿದ್ರ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಿಕ್ಕಬಳ್ಳಾಪುರ: ಶಿವಮೊಗ್ಗ ಜಿಲ್ಲೆಯ ಹುಣಸೋಡಿಯಲ್ಲಿ ಸಂಭವಿಸಿದ್ದ ಜಿಲೆಟಿನ್ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಅಂತಹುದೇ ರೀತಿಯ ಮತ್ತೊಂದು ದುರಂತ ಸಂಭವಿಸಿದ್ದು, ಕನಿಷ್ಠ 6 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಜಿಲ್ಲೆಯ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಸ್ಫೋಟದ ತೀವ್ರತೆಗೆ ಸ್ಥಳದಲ್ಲಿದ್ದ ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿದೆ. ದುರಂತದಲ್ಲಿ ಆರು ಮಂದಿ ಮೃತಪಟ್ಟು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.


ಮೂಲಗಳ ಪ್ರಕಾರ ಭ್ರಮರವಾಸಿನಿ ಕ್ರಷರ್‌ನಿಂದ ಸರಿಸುಮಾರು ಒಂದೂವರೆ ಕಿಲೋಮೀಟರ್ ದೂರದ ಅರಣ್ಯಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟವರನ್ನು ಕ್ರಷರ್ ಇಂಜಿನಿಯರ್ ಉಮಾಕಾಂತ್, ಕಂಪ್ಯೂಟರ್ ಅಪರೇಟರ್ ಗಂಗಾಧರ್, ವೇಯರ್ ಮುರುಳಿ ಹಾಗೂ ವಾಚ್ ಮೆನ್ ಮಹೇಶ್ ಸೇರಿದಂತೆ ಸ್ಥಳೀಯ ರಾಮು ಎಂದು ಗುರುತಿಸಲಾಗಿದೆ.

ಟಾಟಾ ಏಸ್ ಚಾಲಕ ರಿಯಾಜ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಟಾಟಾ ಏಸ್ ಹಾಗೂ ಒಂದು ಬೈಕ್ ಮೂಲಕ ಭ್ರಮರವಾಸಿನಿ ಕ್ರಷರ್ ನಿಂದ ಒಂದು ಕಿಲೋಮೀಟರ್ ದೂರದ ಅರಣ್ಯ ಪ್ರದೇಶಕ್ಕೆ ತೆರಳಿ ಅಲ್ಲಿ ಅಕ್ರಮವಾಗಿ ಅಡಗಿಸಿಟ್ಟಿದ್ದ ಜಿಲೆಟಿನ್ ಹಾಗೂ ಎಲೆಕ್ಟ್ರಿಕ್ ಡಿಟೋನೇಟರ್ಸ್ ಹೊತ್ತು ತರಲು ಮುಂದಾಗಿದ್ದ ಸಂದರ್ಭದಲ್ಲಿ ಏಕಾಏಕಿ ಬ್ಲಾಸ್ಟ್ ಆಗಿದ್ದು, ಪರಿಣಾಮ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ದೇಹಗಳು ಛಿದ್ರವಾಗಿ ನೂರಾರು ಮೀಟರ್‌ವರೆಗೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ ಎಂದು ಹೇಳಲಾಗಿದೆ.


ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಮುಖ್ಯಮಂತ್ರಿ ಯಡಿಯೂರಪ್ಪ
ಚಿಕ್ಕಬಳ್ಳಾಪುರದ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟದಿಂದ ಆರು ಮಂದಿ ಸಾವನ್ನಪ್ಪಿರುವುದು ತೀವ್ರ ಆಘಾತ ತಂದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಿರಿಯ ಅಧಿಕಾರಿಗಳಿಂದ ಘಟನೆಯ ಸಂಪೂರ್ಣ ಮಾಹಿತಿ ಪಡೆಯಲಾಗುತ್ತಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಈ ದುರ್ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: B S YadiyurappaChikkaballapuraChikkaballapura BlastKannada News WebsiteLatest Kannada NewsState Newsಚಿಕ್ಕಬಳ್ಳಾಪುರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕಾರಿಪುರ ನೀರಾವರಿ ಕಾಮಗಾರಿಗಳನ್ನು ಚುರುಕುಗೊಳಿಸಲು ವೈ.ಹೆಚ್. ನಾಗರಾಜ್ ಆಗ್ರಹ

Next Post

ಹಿರೆನಾಗವಲ್ಲಿಯಲ್ಲಿ ಜಿಲೆಟಿನ್ ಸ್ಪೋಟ: ದಿಗ್ಬ್ರಾಂತಿ ವ್ಯಕ್ತಪಡಿಸಿದ ಸಚಿವ ಮುರುಗೇಶ್ ನಿರಾಣಿ

kalpa News

kalpa News

Next Post
ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದ ಗಣಿ ಮತ್ತು ಭೂ ವಿಜ್ಞಾನ ಸಚಿವ ನಿರಾಣಿ

ಹಿರೆನಾಗವಲ್ಲಿಯಲ್ಲಿ ಜಿಲೆಟಿನ್ ಸ್ಪೋಟ: ದಿಗ್ಬ್ರಾಂತಿ ವ್ಯಕ್ತಪಡಿಸಿದ ಸಚಿವ ಮುರುಗೇಶ್ ನಿರಾಣಿ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL