Read - < 1 minute
ಕಲ್ಪ ಮೀಡಿಯಾ ಹೌಸ್
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊವಿಡ್-19 ಹೆಚ್ಚುತ್ತಿರುವುದರಿಂದ ತರೀಕೆರೆ ಮತ್ತು ಅಜ್ಜಂಪುರ ತಾಲೂಕಿನ ಕೊರೋನ ರೋಗಿಗಳ ಉಚಿತ ಚಿಕಿತ್ಸೆಗಾಗಿ ಹೆಚ್.ಎಮ್. ಗೋಪಿಕೃಷ್ಣ ಅವರು ಮೂರು ಆಕ್ಸಿಜನ್ ಸಹಿತ ಆಂಬುಲೆನ್ಸ್‌ಗಳ ಸೇವೆಗೆ ಚಾಲನೆ ನೀಡಿದ್ದಾರೆ.
ಕೊರೋನ ಸಾಂಕ್ರಾಮಿಕದಿಂದ ಬಳಲುತ್ತಿರುವ ಪ್ರತಿಯೊಬ್ಬ ನಾಗರೀಕರು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post