No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಚಿಕ್ಕಮಗಳೂರು | ಇನ್ನೊಬ್ಬ ನಕ್ಸಲ್ ಶರಣಾಗತಿ | ನಕ್ಸಲ್ ಮುಕ್ತ ರಾಜ್ಯವಾಯ್ತು ಕರ್ನಾಟಕ

kalpa News by kalpa News
February 1, 2025
in ಶಿವಮೊಗ್ಗ
0
ಚಿಕ್ಕಮಗಳೂರು | ಇನ್ನೊಬ್ಬ ನಕ್ಸಲ್ ಶರಣಾಗತಿ | ನಕ್ಸಲ್ ಮುಕ್ತ ರಾಜ್ಯವಾಯ್ತು ಕರ್ನಾಟಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  |

ನಕ್ಸಲ್‌ ಚಳವಳಿಯಲ್ಲಿ #NaxalMovement ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ ಇಂದೇ ಮುಖ್ಯವಾನಿಗೆ ಬರಲಿದ್ದಾರೆ.

ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ #Naxal ಚಳವಳಿಯ ಕೊನೆಯ ವ್ಯಕ್ತಿಯಾಗಿದ್ದರು.

Also Read>> ಕನಕದಾಸರ ಸಾಹಿತ್ಯದ ಪ್ರಚಾರದಲ್ಲಿ ಭೇದ ಭಾವ ಸಲ್ಲದು | ಭಂಡಾರಕೇರಿ ಮಠದ ಸ್ವಾಮೀಜಿ ಸಂದೇಶ

ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಜ.8ರಂದು ಮುಖ್ಯವಾಹಿನಿಗೆ ಬಂದಿತ್ತು.
ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲೇ ಎಲ್ಲರನ್ನು ಸ್ವಾಗತಿಸಲಾಗಿತ್ತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ತಂಡದಿಂದ ಬೇರ್ಪಟ್ಟಿದ್ದ ಕೋಟೆಹೊಂಡ ರವೀಂದ್ರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಅವರನ್ನು ಸಂಪರ್ಕಿಸುವ ಪ್ರಯತ್ನವನ್ನು ಶಾಂತಿಗಾಗಿ ನಾಗರಿಕ ವೇದಿಕೆ ಮತ್ತು ನಕ್ಸಲ್ ಶರಣಾಗತಿ ಸಮಿತಿ ಮಾಡಿದೆ.

ರವೀಂದ್ರ ಭೇಟಿಯಾಗಿ ಮಾತುಕತೆ ನಡೆಸಿದ್ದು, ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ಎಸ್ಪಿ ಕಚೇರಿಯಲ್ಲಿ ಶರಣಾಗಲಿದ್ದಾರೆ ಎಂದು ನಕ್ಸಲ್ ಶರಣಾಗತಿ ಸಮಿತಿ ಸದಸ್ಯ ಕೆ.ಪಿ.ಶ್ರೀಪಾಲ್ ಮತ್ತು ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯ ಕೆ.ಎಲ್. ಅಶೋಕ್ ತಿಳಿಸಿದರು.
ದೀರ್ಘಕಾಲ ತಲೆಮರೆಸಿಕೊಂಡಿರುವ ಯುಜಿ ನಕ್ಸಲ್ ತೊಂಬಟ್ಟು ಲಕ್ಷ್ಮಿ ನಾಳೆ ಚಿಕ್ಕಮಂಗಳೂರು/ಉಡುಪಿಯಲ್ಲಿ ಶರಣಾಗಲಿದ್ದಾರೆ.

ಸಿಎಂ ಸಿದ್ದರಾಮಯ್ಯನವರ ಮಾರ್ಗದರ್ಶನದಲ್ಲಿ ಮತ್ತು ಡಾ.ಜಿ ಪರಮೇಶ್ವರ, ಡಿಜಿ /ಐಜಿಪಿ ಅಲೋಕ್ ಮೋಹನ್,ಅವರ ನೇತೃತ್ವದಲ್ಲಿ ರಾಜ್ಯ ಗುಪ್ತಚರ ಇಲಾಖೆ, ಕರ್ನಾಟಕ ರಾಜ್ಯವು ಸಂಪೂರ್ಣವಾಗಿ ನಕ್ಸಲ್ ಮುಕ್ತ ರಾಜ್ಯವಾಗಿದೆ ಎಂದು ಖಚಿತಪಡಿಸಿದೆ.

ಕರ್ನಾಟಕವನ್ನು ನಕ್ಸಲ್ ಮುಕ್ತ ರಾಜ್ಯವನ್ನಾಗಿ ಮಾಡಲು ಅವಿರತ ಶ್ರಮಿಸಿದ 22 ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ ಘೋಷಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: ChikkamagaluruKannada News WebsiteKotehonda RavidraLatest News KannadaNaxal Free StateShimogaShivamoggaಕರ್ನಾಟಕಕೋಟೆಹೊಂಡ ರವೀಂದ್ರಚಿಕ್ಕಮಗಳೂರುನಕ್ಸಲ್‌ನಕ್ಸಲ್‌ ಚಳವಳಿನಕ್ಸಲ್ ಮುಕ್ತ ರಾಜ್ಯಸಿದ್ದರಾಮಯ್ಯ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನಕದಾಸರ ಸಾಹಿತ್ಯದ ಪ್ರಚಾರದಲ್ಲಿ ಭೇದ ಭಾವ ಸಲ್ಲದು | ಭಂಡಾರಕೇರಿ ಮಠದ ಸ್ವಾಮೀಜಿ ಸಂದೇಶ

Next Post

ಬಜೆಟ್ ಆರಂಭದ ವೇಳೆ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ | ತಲೆಕೆಡಿಸಿಕೊಳ್ಳದೇ ಆಯವ್ಯಯ ಮಂಡನೆ

kalpa News

kalpa News

Next Post
ಬಜೆಟ್ ಆರಂಭದ ವೇಳೆ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ | ತಲೆಕೆಡಿಸಿಕೊಳ್ಳದೇ ಆಯವ್ಯಯ ಮಂಡನೆ

ಬಜೆಟ್ ಆರಂಭದ ವೇಳೆ ಲೋಕಸಭೆಯಲ್ಲಿ ಪ್ರತಿಪಕ್ಷಗಳ ಗದ್ದಲ | ತಲೆಕೆಡಿಸಿಕೊಳ್ಳದೇ ಆಯವ್ಯಯ ಮಂಡನೆ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!