ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಇಲ್ಲಿನ ವಿಜಯಪುರದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಇಲ್ಲಿನ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದ ವ್ಯಕ್ತಿಗಳು ಮಹಿಳೆಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಮಾಹಿತಿ ತಿಳಿದು ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post