ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ರಾಜ್ಯದಲ್ಲಿ ಕಳ್ಳರ ಕಾಟ ಇರುವುದರಿಂದ ನಾವು ಹೆಚ್ಚು ಜಾಗರೂಕರಾಗಿರಬೇಕು ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Mallikarjuna Kharge ಮಾರ್ಮಿಕವಾಗಿ ಟೀಕಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, 113 ಸ್ಥಾನಗಳಿಗೆ ಈ ಚುನಾವಣೆಯಲ್ಲಿ ಕಾಂಗ್ರೆಸ್ 120 ಸ್ಥಾನಗಳನ್ನು ಗೆದ್ದರೂ ಸಾಕಾಗುವುದಿಲ್ಲ. ಕೆಲವರು ಶಾಸಕರನ್ನು ಖರೀದು ಮಾಡುತ್ತಾರೆ ಎಂದು ಟಾಂಗ್ ನೀಡಿದರು.

Also read: ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ 2ನೆಯ ಚೀತಾ ಸಾವಿಗೆ ಕಾರಣವೇನು? ಇಲ್ಲಿದೆ ವಿವರ












Discussion about this post