No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕಮಗಳೂರು

ಚಿಕ್ಕಮಗಳೂರು | ಸಖರಾಯಪಟ್ಟಣ ಕಾಂಗ್ರೆಸ್ ಕಾರ್ಯಕರ್ತ ಹತ್ಯೆ | ಬಿಗುವಿನ ವಾತಾವರಣ | ಬಿಗಿ ಭದ್ರತೆ

kalpa News by kalpa News
December 6, 2025
in ಚಿಕ್ಕಮಗಳೂರು
0
ಚಿಕ್ಕಮಗಳೂರು | ಸಖರಾಯಪಟ್ಟಣ ಕಾಂಗ್ರೆಸ್ ಕಾರ್ಯಕರ್ತ ಹತ್ಯೆ | ಬಿಗುವಿನ ವಾತಾವರಣ | ಬಿಗಿ ಭದ್ರತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  |

ಜಿಲ್ಲೆಯ ಸಖರಾಯಪಟ್ಟಣದಲ್ಲಿ ನಡೆದ ಗುಂಪು ಘರ್ಷಣೆ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (39) ಅವರನ್ನು ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿದ್ದು, ಬಡಾವಣೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಬ್ಯಾನರ್ ಹಾಕುವ ವಿಚಾರಕ್ಕೆ ಶುಕ್ರವಾರ ಗಣೇಶ್ ಮತ್ತು ಬಜರಂಗದಳದ ಕಾರ್ಯಕರ್ತರ ನಡುವೆ ಜಗಳ ನಡೆದಿದ್ದು, ಅದೇ ವೈಷಮ್ಯ ಮುಂದುವರಿದು ತಡರಾತ್ರಿ ಕಲ್ಮುರುಡೇಶ್ವರ ಮಠದ ಬಳಿ ಕೊಲೆ ನಡೆದಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಮುಂಬರುವ ಜಿಲ್ಲಾ ಪಂಚಾಯ್ತಿ ಚುನಾವಣೆಗೆ ಗಣೇಶ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದರು ಎನ್ನಲಾಗಿದೆ.

ಘರ್ಷಣೆಯಲ್ಲಿ ಎದುರಾಳಿ ಗುಂಪಿನ ಇಬ್ಬರಿಗೆ ಗಾಯವಾಗಿದ್ದು, ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದAತೆ ಮುಂಜಾಗ್ರತಾ ಕ್ರಮವಾಗಿ ಸಖರಾಯಪಟ್ಟಣದಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲು ಜಿಲ್ಲಾ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಪ್ರಮುಖ ರಸ್ತೆಗಳಲ್ಲಿ ಮತ್ತು ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2025/09/Vedic-Maths-New.mp4
https://kalpa.news/wp-content/uploads/2024/04/VID-20240426-WA0008.mp4

     

Tags: ChikkamagaluruKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಿಕ್ಕಮಗಳೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ | 10 ಪಟ್ಟು ದರ ಏರಿಕೆ ಮಾಡಿದ ಬೇರೆ ಕಂಪನಿಗಳು

Next Post

ಮೈಸೂರು-ಟ್ಯುಟಿಕೊರಿನ್ ನಡುವೆ ಎರಡು ಟ್ರಿಪ್ ವಿಶೇಷ ರೈಲು | ಯಾವ ಪ್ರಯಾಣಿಕರಿಗೆಲ್ಲಾ ಅನುಕೂಲ?

kalpa News

kalpa News

Next Post
SWR to Run Special Train Services Between Bengaluru, Belagavi and Mysuru

ಮೈಸೂರು-ಟ್ಯುಟಿಕೊರಿನ್ ನಡುವೆ ಎರಡು ಟ್ರಿಪ್ ವಿಶೇಷ ರೈಲು | ಯಾವ ಪ್ರಯಾಣಿಕರಿಗೆಲ್ಲಾ ಅನುಕೂಲ?

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL