ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ದನ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಲಿಂಗದಹಳ್ಳಿ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.
ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ದನಕಳ್ಳತನದ ಆರೋಪಿಗಳನ್ನು ಪತ್ತೆ ಮಾಡಲು ತಂಡ ರಚಿಸಲಾಗಿತ್ತು. ತನಿಖೆ ನಡೆಸಿದ ತಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Also read: ಐಎಎಸ್, ಕೆಎಎಸ್ ಪರೀಕ್ಷೆಗೆ ತರಬೇತಿ ಬೇಕಾ? ಇಲ್ಲಿದೆ ಅವಕಾಶ
ಆರೋಪಿಗಳಿಂದ 40 ಸಾವಿರ ರೂ. ನಗದು, ಒಂದು ಕಾರನ್ನು ವಶಕ್ಕೆ ಪಡೆಯಲಾಗಿದೆ.
ಈ ತನಿಖಾ ತಂಡದಲ್ಲಿ ಪಿಎಸ್’ಐ ಶಶಿಕುಮಾರ್ ಹಾಗೂ ಸಿಬ್ಬಂದಿಗಳಾದ ಇರ್ಫಾನುಲ್ಲ ಈಶ್ವರ್ ನಾಯ್ಕ್, ಹರೀಶ್ ಅವರು ಕಾರ್ಯ ನಿರ್ವಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post