ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ನಲಪಾಡ್ ವಿರುದ್ಧ ದೂರು ದಾಖಲಾಗಿದೆ.
ಪ್ರಕರಣ ಸಂಬಂಧ ಬಿಜೆಪಿ ಮುಖಂಡ ಪ್ರದೀಪ್ ನಾಯಕ್ ಎನ್ನುವವರು ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣೆ ಹಾಗೂ ಕಡೂರಿನ ಜೆಎಂಎಫ್’ಸಿ ಕೋರ್ಟಿಗೂ ದೂರು ನೀಡಿದ್ದಾರೆ.

Also read: ಭದ್ರಾವತಿಯಲ್ಲಿ ಎ.5ರಿಂದ ಬೇಸಿಗೆ ಶಿಬಿರ, ಚಿಣ್ಣರ ನಗೆಹಬ್ಬ












Discussion about this post