No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Tuesday, April 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕಮಗಳೂರು

ಚುನಾಯಿತರು ಜನಸಾಮಾನ್ಯರ ನಿರೀಕ್ಷೆಗಳನ್ನು ಈಡೇರಿಸಬಲ್ಲರು: ಉಪಸಭಾಪತಿ ಪ್ರಾಣೇಶ್ ವಿಶ್ವಾಸ

ನೂತನ ಲೋಕಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಅಭಿನಂದನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 12, 2024
in ಚಿಕ್ಕಮಗಳೂರು
0
ಚುನಾಯಿತರು ಜನಸಾಮಾನ್ಯರ ನಿರೀಕ್ಷೆಗಳನ್ನು ಈಡೇರಿಸಬಲ್ಲರು: ಉಪಸಭಾಪತಿ ಪ್ರಾಣೇಶ್ ವಿಶ್ವಾಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  |

ಮಾತು ಸಾಧನೆ ಆಗಬಾರದು, ಸಾಧನೆ ಮಾತಾಗಬೇಕು, ಈ ನಿಟ್ಟಿನಲ್ಲಿ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ನಾವು ಅನುಸರಿಸಬೇಕು ಎಂದು ಉಪಸಭಾಪತಿ ಎಂ.ಕೆ. ಪ್ರಾಣೇಶ್ ಹೇಳಿದರು.

ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ ನೂತನ ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಪಕ್ಷಕ್ಕೆ ಸೋಲಾಯಿತು, ಇದಕ್ಕೆ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ, ಆದರೆ ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಹಾಗೂ ವಿಧಾನ ಪರಿಷತ್ ನಲ್ಲಿ ಭಾರೀ ಅಂತರದಲ್ಲಿ ಗೆಲ್ಲಿಸುವ ಮೂಲಕ ಕಾರ್ಯಕರ್ತರು ಹಾಗೂ ಮತದಾರರು ಮನ್ನಣೆ ನೀಡಿದ್ದಾರೆ, ವಿದ್ಯಾವಂತರು, ಪ್ರಜ್ಞಾವಂತರು ಹಾಗೂ ಜನ ಸಾಮಾನ್ಯರ ನಿರೀಕ್ಷೆಗಳನ್ನು ಚುನಾಯಿತರು ಈಡೇರಿಸಬಲ್ಲರು ಎಂಬ ವಿಶ್ವಾಸವಿದೆ ಎಂದರು.
ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರು ಮಾತನಾಡಿ, ಕಾಂಗ್ರೆಸ್ ಗೆ ಈ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ, ಜನರು ಹಾಗೂ ಶಿಕ್ಷಕರಿಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಸದನದಲ್ಲಿ ಚರ್ಚಿಸಿ, ಪರಿಹಾರ ನೀಡಲು ಬದ್ಧನಿರುವೆ, ಹಾಗೆಯೇ ನಿಮ್ಮೆಲ್ಲರ ಧ್ವನಿಯಾಗಿ ಸಧನದ ಒಳಗೆ ಮತ್ತು ಹೊರಗೆ ಪಾವಿತ್ರ್ಯತೆಯನ್ನು ಕಾಪಾಡುವೆ ಎಂದರು.

ನೈರುತ್ಯ ಪದವೀಧರ ಕ್ಷೇತ್ರಕ್ಕೆ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಅವರು ಮಾತನಾಡಿ, ಇದು ಎಲ್ಲರ ಪ್ರಯತ್ನದ ಗೆಲುವು, ಕಾರ್ಯಕರ್ತರ ಶಕ್ತಿಯ ಗೆಲುವು, ಇದು ಪದವೀಧರರ ಗೆಲುವು. ನಮ್ಮ ಪಕ್ಷದ ಸಂಘಟನೆ ಕೇಂಧ್ರ ಬಿಂದುವೇ ಕಾರ್ಯಕರ್ತರು, ಅವರ ಹುಮ್ಮಸ್ಸು, ಹುರುಪು, ಯಾವ ಪಕ್ಷದಲ್ಲೂ ಕಾಣಲು ಸಾಧ್ಯವಿಲ್ಲ ಎಂದ ಅವರು, ನಿಷ್ಟಾವಂತ ಕಾರ್ಯಕರ್ತರೂ ಬೆಳೆಯಬೇಕು, ಅವರನ್ನು ಬೆಳೆಸಬೇಕು, ಹಾಗೆಯೇ ಜನರು ಹಾಗೂ ಪದವೀಧರ ಮತದಾರರು ಪ್ರೀತಿ, ವಿಶ್ವಾಸದಿಂದ ಹರಸಿದ್ದಾರೆ, ಅವರ ನಿರೀಕ್ಷೆಗಳಿಗೆ ತಕ್ಕಂತೆ ಪ್ರಾಮಾಣಿಕ ಸೇವೆ ಸಲ್ಲಿಸುವುದಾಗಿ ಹೇಳಿದರು.
ನೂತನ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ವಿಧಾನ ಪರಿಷತ್ ಗೆ ನೂತನವಾಗಿ ಆಯ್ಕೆಯಾದ ಸಿ.ಟಿ.ರವಿ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ ಶೆಟ್ಟಿ, ಬಿಜೆಪಿ ಪ್ರಮುಖರಾದ ರಂಗನಾಥ್, ನಗರ ಅಧ್ಯಕ್ಷ ಪುಷ್ಪರಾಜ್, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮುರಡಪ್ಪ, ಬಿಜೆಪಿ ಮುಖಂಡರಾದ ಪ್ರೇಮ್ ಕುಮಾರ್ ಸೇರಿದಂತೆ ಪದಾಧಿಕಾರಿಗಳು, ನಗರ ಮತ್ತು ಮಂಡಲ ಅಧ್ಯಕ್ಷರು ಹಾಗೂ ನೂರಾರು ಕಾರ್ಯಕರ್ತರು ಹಾಜರಿದ್ದರು. ಇದಕ್ಕೂ ಮೊದಲು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

                                               

Tags: ChikkamagaluruKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಿಕ್ಕಮಗಳೂರು
Share196Tweet123Send
Previous Post

ಹೊಸ ಇತಿಹಾಸ ಸೃಷ್ಟಿಸಿದ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವ ಸಂಪನ್ನ

Next Post

ನಟ ದರ್ಶನ್’ಗೆ ಮತ್ತೊಂದು ಕಾನೂನು ಸಂಕಷ್ಟ | ಇನ್ನೊಂದು ಎಫ್’ಐಆರ್ | ಏನದು ಪ್ರಕರಣ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೆಣದ ಬೆನ್ಹತ್ತಿದ್ದ ತನಿಖೆ, ನಿಂತಿದ್ದು ದರ್ಶನ್ ಬಳಿಗೆ | ಸಿಡಿಆರ್ ನೀಡಿತ್ತು ಆರೋಪಿ ನಟನ ಸುಳಿವು

ನಟ ದರ್ಶನ್'ಗೆ ಮತ್ತೊಂದು ಕಾನೂನು ಸಂಕಷ್ಟ | ಇನ್ನೊಂದು ಎಫ್'ಐಆರ್ | ಏನದು ಪ್ರಕರಣ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
‘ಕುಕ್ಕರ್ ಬಾಂಬ್ ಸ್ಪೋಟ’ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ಸ್ವಾಗತಾರ್ಹ: ಶಾಸಕ ಚನ್ನಬಸಪ್ಪ

‘ಕುಕ್ಕರ್ ಬಾಂಬ್ ಸ್ಪೋಟ’ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ಸ್ವಾಗತಾರ್ಹ: ಶಾಸಕ ಚನ್ನಬಸಪ್ಪ

April 28, 2026
ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

ಬೆಟ್ಟಿಂಗ್ ಆಟದ ಹಿನ್ನೆಲೆಯ ಚಿತ್ರ ’ಲೂಪ್’ ಮೇ 8ಕ್ಕೆ ತೆರೆಗೆ

April 28, 2026
ಅಕ್ರಮ ಚಟುವಟಿಕೆಗಳ ಹತ್ತಿಕ್ಕಲು ಡ್ರೋನ್ ಕಣ್ಗಾವಲು

ಅಕ್ರಮ ಚಟುವಟಿಕೆಗಳ ಹತ್ತಿಕ್ಕಲು ಡ್ರೋನ್ ಕಣ್ಗಾವಲು

April 28, 2026
ಅನಿರುದ್ಧ್ ರವಿಚಂದರ್ ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್

ಅನಿರುದ್ಧ್ ರವಿಚಂದರ್ ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್

April 28, 2026
SSLC Result | ಶೇ. 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ: ಸಚಿವ ಮಧು ಬಂಗಾರಪ್ಪ

ಬಿಜೆಪಿಗರು ಹೊಟ್ಟೆಕಿಚ್ಚಿಗೆ ಮಕ್ಕಳ ಭವಿಷ್ಯ ಹಾಳು ಮಾಡುತ್ತಿದ್ದಾರೆ: ಸಚಿವ ಮಧು ಬಂಗಾರಪ್ಪ ಲೇವಡಿ

April 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL