ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆ ವಾಹನ ಚಿಕ್ಕಮಗಳೂರು ಸಮೀಪದ ಮಲ್ಲೆನಹಳ್ಳಿ ಕ್ರಾಸ್‌ನಲ್ಲಿ ಅಪಘಾತವಾಗಿದೆ. ವಾಹನದಲ್ಲಿದ್ದ ಸಿಬ್ಬಂದಿಯೊಬ್ಬರಿಗೆ ತೀವ್ರ ಗಾಯಗಳಾಗಿವೆ ಎಂಬುದು ತಿಳಿದು ಬಂದಿದೆ.
ತಕ್ಷಣವೇ ಇಳಿದು ಬಂದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ಸೇರಿಸಲು ನೆರವಾದರು. ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಹೋಗುವಾಗ ಈ ಘಟನೆ ಸಂಭವಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post