No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Wednesday, September 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕಮಗಳೂರು

ಪ್ರವಾಸಿ ತಾಣ, ಜಲಪಾತ ವೀಕ್ಷಣೆಗೆ ತೆರಳುವ ಮುನ್ನ ಈ ಸೂಚನೆಗಳನ್ನು ಅನುಸರಿಸಿ

ಚಿಕ್ಕಮಗಳೂರು ಜಿಲ್ಲಾ ಅಧೀಕ್ಷರ ವಿಶೇಷ ಸೂಚನೆ

kalpa News by kalpa News
July 22, 2024
in ಚಿಕ್ಕಮಗಳೂರು
0
ನಿಷೇಧಿತ ಫಾಲ್ಸ್ ಬಳಿ ಯುವಕರ ಹುಚ್ಚಾಟ | ಪೊಲೀಸರ ಪಾಠಕ್ಕೆ ಬರಿ ಚಡ್ಡಿಯಲ್ಲಿ ಓಡಿದ ಯುವಕರು | ಆಗಿದ್ದೇನು?

Representational Image Only

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  |

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ವಿಶೇಷವಾಗಿ ಪಶ್ಚಿಮ ಘಟ್ಟ ಪ್ರದೇಶ, ಮಲೆನಾಡು ಇನ್ನಿತರೆ ಸ್ಥಳಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಕಾರಣ ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರು, ಪ್ರವಾಸಿಗರು ತಪ್ಪದೇ ಈ ನಿಯಮಗಳನ್ನು ಪಾಲಿಸಬೇಕು ಎಂದು ಪೊಲೀಸ್ ಅಧೀಕ್ಷಕರು ಸೂಚಿಸಿದ್ದಾರೆ

ಪಾಲಿಸಬೇಕಾದ ಹಾಗೂ ಅನುಸರಿಸಬೇಕಾದ ಸಲಹಾ ಸೂಚನೆಗಳು

  • ವಿಶೇಷವಾಗಿ ಪ್ರವಾಸಿ ತಾಣಗಳು ಹಾಗೂ ಜಲಪಾತಗಳ ಬಳಿ ವಿಪರೀತ ಮಳೆ ಬೀಳುತ್ತಿದ್ದು ಮಳೆಯ ಸಮಯದಲ್ಲಿ, ಜಲಪಾತಗಳು ಅಪಾಯಕಾರಿಯಾಗಬಹುದು.ಆದ್ದರಿಂದ ಪ್ರವಾಸಿಗರು/ಸಂದರ್ಶಕರು ತೀವ್ರ ಎಚ್ಚರಿಕೆ ವಹಿಸಬೇಕು.
  • ವೇಗವಾಗಿ ಚಲಿಸುವ ನೀರು, ಜಾರುವ ಮೇಲ್ಮೈಗಳು ಮತ್ತು ಮಂಜು ಕವಿದ ಕಡಿಮೆ ಗೋಚರತೆ ಯಿರುವ ಸ್ಥಳಗಳು ಅಪಘಾತಗಳು ಗಾಯಗಳಿಗೆ ಹಾಗೂ ಸಾವು ನೋವುಗಳಿಗೆ ಕಾರಣವಾಗಬಹುದು.

  • ನದಿಗಳಲ್ಲಿ, ಜಲಪಾತಗಳಲ್ಲಿ ನೀರಿನ ಮಟ್ಟವು ಹಠಾತ್ ಆಗಿ ವೇಗವಾಗಿ ಏರಬಹುದು, ಹಾಗೂ ಜನರನ್ನು ಕೊಚ್ಚಿಕೊಂಡು ಹೋಗಬಹುದಾದ ಸಂಭವವಿರುತ್ತದೆ.
  • ಜಾರುವ ಭೂಪ್ರದೇಶ, ಪಾಚಿ ಗಟ್ಟಿರುವ ಸ್ಥಳಗಳು ಹಾಗೂ ಒದ್ದೆಯಾದ ಮೇಲ್ಮೈಗಳು ಜಾರುವಿಕೆ ಮತ್ತು ಬೀಳುವಿಕೆಗೆ ಕಾರಣವಾಗಬಹುದು.
  • ಮಂಜು ಮುಸುಕಿದ ವಾತಾವರಣದಲ್ಲಿ ಹಾಗೂ ಭಾರಿ ಮಳೆಯು ಗೋಚರತೆಯನ್ನು ಕಡಿಮೆ ಮಾಡುತ್ತದೆ, ಇದರಿಂದಾಗಿ ಸ್ಥಳದ ನ್ಯಾವಿಗೇಟ್ ಮಾಡಲು & ನಡೆದಾಡಲು ಸಹ ಕಷ್ಟವಾಗುತ್ತದೆ.
  • ಜಲಪಾತಗಳು ಮತ್ತು ನದಿ ಪಾತ್ರದ ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆ ಯಾಗುತ್ತಿರುವುದರಿಂದ ಬಲವಾದ ಪ್ರವಾಹ ಮತ್ತು ನೀರಿನ ಸೆಳೆತ ಹೆಚ್ಚಿದ್ದು ವೇಗವಾಗಿ ಚಲಿಸುವ ನೀರು ತುಂಬಾ ಅಪಾಯಕಾರಿಯಾಗಿರುತ್ತದೆ.

ಸುರಕ್ಷತಾ ಮುನ್ನೆಚ್ಚರಿಕೆಗಳು:-

  • ಪ್ರವಾಸಿಗರು ತೀವ್ರ ಮಳೆ ಬೀಳುವ ಪ್ರೇಕ್ಷಣೀಯ, ಜಲಪಾತಗಳು ಅಥವಾ ಇತರೆ ಸ್ಥಳಗಳಿಗೆ ಈ ಸಮಯದಲ್ಲಿ ಭೇಟಿ ನೀಡದಿರುವುದು ಒಳ್ಳೆಯದು.
  • ಚೂಪಾದ ಬಂಡೆ ಕಲ್ಲು, ಪಾಚಿ ಗಟ್ಟಿರುವ ಜಾರು ಮೇಲ್ಮೈ ಇರುವ ಸ್ಥಳಗಳಲ್ಲಿ ಮತ್ತು ಭಾರಿ ಮಳೆಯ ಸಮಯದಲ್ಲಿ ಜಲಪಾತಗಳ ಬಳಿ ನಡೆಯುವುದನ್ನು ಅಥವಾ ನೀರಿಗೆ ಇಳಿಯುವುದನ್ನು ತಪ್ಪಿಸಿ.
  • ಸಾಧ್ಯವಾದಷ್ಟು ದೂರದಿಂದ ನೀರಿನ ಅಂಚಿನಿಂದ ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳಿ.
  • ಉತ್ತಮ ಎಳೆತವಿರುವ ಮಳೆಗಾಲಕ್ಕೆ ಹೊಂದಿಕೊಳ್ಳುವ ಬಟ್ಟೆದಿರಿಸುಗಳು ಮತ್ತು ಸೂಕ್ತ ಪಾದರಕ್ಷೆಗಳನ್ನು ಧರಿಸಿ.
  • ಹ್ಯಾಂಡ್ ರೈಲ್ಸ್ ಗಳನ್ನು ಬಳಸಿ ಮತ್ತು ಗೊತ್ತುಪಡಿಸಿದ ಸುರಕ್ಷತಾ ದಾರಿ ಅಥವಾ ಮಾರ್ಗಗಳನ್ನು ಮಾತ್ರವೇ ಅನುಸರಿಸಿ.
  • ನದಿಪಾತ್ರಗಳ, ಜಲಪಾತ ಗಳ ಬಳಿ ಅತೀ ಸಮೀಪದಿಂದ ಸೆಲ್ಫಿ ಕ್ಲಿಕ್ಕಿಸುವುದು / ಫೋಟೋ, ವಿಡಿಯೋ ತೆಗೆದುಕೊಳ್ಳುವುದನ್ನು ಮಾಡಬೇಡಿ.

Also read: ಉದ್ಯಮ ಸಹಯೋಗದ ಮೂಲಕ ಪ್ರಬುದ್ಧತೆಯ ವಾತಾವರಣ ನಿರ್ಮಾಣ: ನಾರಾಯಣರಾವ್ ಅಭಿಪ್ರಾಯ

  • ನೀರಿನ ಅಂಚಿನಲ್ಲಿ ನಿಲ್ಲುವುದನ್ನು ತಪ್ಪಿಸಿ ಹಾಗೂ ನೀರಿನ ಒಳಗೆ ಇಳಿದು ಹುಚ್ಚಾಟವಾಡದಿರಿ ಅಥವಾ ಯಾವುದೇ ದುಸ್ಸಾಹಸಕ್ಕೆ ಪ್ರಯತ್ನಿಸದಿರಿ.
  • ಸ್ಥಳೀಯ ವ್ಯಾಪ್ತಿಯ ಅಧಿಕಾರಿಗಳು ಮತ್ತು ಮಾರ್ಗದರ್ಶಿಗಳ ಸೂಚನೆಗಳನ್ನು ತಪ್ಪದೆ ಅನುಸರಿಸಿ.
  • ಪ್ರವಾಸೋದ್ಯಮ, ಅರಣ್ಯ ಹಾಗೂ ಜಿಲ್ಲಾಡಳಿತ ವತಿಯಿಂದ ನೀಡಿರುವ ಸೂಚನೆಗಳು ಮತ್ತು ಎಚ್ಚರಿಕೆಗಳನ್ನು ಚಾಚುತಪ್ಪದೆ ಪಾಲಿಸಿ.
  • ಹಳೆಯ ವೀಡಿಯೊಗಳು ಅಥವಾ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿ ಹಂಚಿಕೊಳ್ಳಬೇಡಿ.
  • ಬ್ಯಾರಿಕೇಡ್ ಗಳನ್ನು ದಾಟಲು ಪ್ರಯತ್ನಿಸಬೇಡಿ ಮತ್ತು ಸಾಹಸ ಚಟುವಟಿಕೆಗಳನ್ನು ಮಾಡಬೇಡಿ.
  • ಸಾಹಸ ಚಟುವಟಿಕೆಗಳನ್ನು ಕೈಗೊಳ್ಳಲು ಇದು ಸಮಯವಲ್ಲ.

  • ನಿಧಾನವಾಗಿ ಮತ್ತು ಎಚ್ಚರಿಕೆಯಿಂದ ಚಾಲನೆ ಮಾಡಿ. ರಕ್ಷಣಾತ್ಮಕ ಚಾಲನೆ ಅತೀ ಪ್ರಮುಖವಾಗಿದೆ.
  • ಸಾರ್ವಜನಿಕರು, ಪ್ರವಾಸಿಗರು, ವಾಹನಗಳು ಹಾಗೂ ಜಾನುವಾರುಗಳನ್ನು ಸೇತುವೆ ಮಟ್ಟ ಅಥವಾ ಸೇತುವೆ ಮೇಲೆ ಹರಿಯುತ್ತಿರುವ ನೀರಿನಲ್ಲಿ ಬ್ಯಾರೀಕೆಡ್ ಗಳನ್ನು ದಾಟಿ ಚಲಿಸದಂತೆ/ಸಾಗದಂತೆ ಎಚ್ಚರಿಕೆ ವಹಿಸುವುದು ಹಾಗೂ ಈಗಾಗಲೇ ಸೂಚಿಸಲಾಗಿರುವ ಬದಲಿ ಮಾರ್ಗಗಳಲ್ಲಿ ತೆರಳುವಂತೆ ತಿಳಿಸಿದೆ.
  • ನಿಮ್ಮ ಹಾಗೂ ನಿಮ್ಮ ಪ್ರೀತಿ ಪಾತ್ರರ ಸುರಕ್ಷತೆಯ ಕುರಿತು ಕಾಳಜಿ ವಹಿಸಿ ಹಾಗೂ ಸದಾ ಎಚ್ಚರಿಕೆವಹಿಸಿ.
  • ಯಾವುದೇ ತೊಂದರೆ ಸಮಸ್ಯೆಗಳಿಗೆ ಸಿಲುಕಿದಲ್ಲಿ ಅಥವಾ ಯಾವುದೇ ತುರ್ತು ಸಂದರ್ಭದಲ್ಲಿ ದಯವಿಟ್ಟು 112 ಗೆ ಕರೆ ಮಾಡಿ ಸಹಾಯ ಪಡೆಯಿರಿ.

ಸಾರ್ವಜನಿಕರು, ಪ್ರವಾಸಿಗರು ಸಂದರ್ಶಕರು ಮೇಲ್ಕಂಡ ಎಲ್ಲಾ ಅಂಶಗಳನ್ನು ಅನುಸರಿಸಿ ಪಾಲನೆ ಮಾಡಿ ಯಾವುದೇ ಅನಾಹುತ ಅಥವಾ ಆಗು ಹೋಗುಗಳಿಗೆ ಅನುವು ಮಾಡಿಕೊಡದಂತೆ ಚಿಕ್ಕಮಗಳೂರು ಜಿಲ್ಲಾ ಪೊಲೀಸರೊಂದಿಗೆ ಸಹಕರಿಸುವಂತೆ ಜಿಲ್ಲಾ ಪೊಲೀಸ್ ವತಿಯಿಂದ ಕೋರಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: ChikkamagaluruKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಚಿಕ್ಕಮಗಳೂರು
Share237Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಉದ್ಯಮ ಸಹಯೋಗದ ಮೂಲಕ ಪ್ರಬುದ್ಧತೆಯ ವಾತಾವರಣ ನಿರ್ಮಾಣ: ನಾರಾಯಣರಾವ್ ಅಭಿಪ್ರಾಯ

Next Post

ಸಿಯಾಚಿನ್ ಯುದ್ಧಭೂಮಿಗೆ ಮೊದಲ ಮಹಿಳಾ ಯೋಧೆಯಾಗಿ ಮೈಸೂರಿನ ಸುಪ್ರಿತಾ ಆಯ್ಕೆ

kalpa News

kalpa News

Next Post
ಸಿಯಾಚಿನ್ ಯುದ್ಧಭೂಮಿಗೆ ಮೊದಲ ಮಹಿಳಾ ಯೋಧೆಯಾಗಿ ಮೈಸೂರಿನ ಸುಪ್ರಿತಾ ಆಯ್ಕೆ

ಸಿಯಾಚಿನ್ ಯುದ್ಧಭೂಮಿಗೆ ಮೊದಲ ಮಹಿಳಾ ಯೋಧೆಯಾಗಿ ಮೈಸೂರಿನ ಸುಪ್ರಿತಾ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL