No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕಮಗಳೂರು

ಬಾಬಾಬುಡನ್ ಗಿರಿ ಗೋರಿ ದ್ವಂಸ ಪ್ರಕರಣ ರೀ ಓಪನ್ ಆಗಿದೆಯೇ? ಸತ್ಯವೇನು?

ಊಹಾಪೋಹಗಳಿಗೆ ತೆರೆ | ಇಲ್ಲಿದೆ ದಾಖಲೆ ಸಹಿತ ಎಕ್ಸ್'ಕ್ಲೂಸಿವ್ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 4, 2024
in ಚಿಕ್ಕಮಗಳೂರು
0
ಬಾಬಾಬುಡನ್ ಗಿರಿ ಗೋರಿ ದ್ವಂಸ ಪ್ರಕರಣ ರೀ ಓಪನ್ ಆಗಿದೆಯೇ? ಸತ್ಯವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಚಿಕ್ಕಮಗಳೂರು  |

ಚಿಕ್ಕಮಗಳೂರು #Chikkamagaluru ಜಿಲ್ಲೆಯ ಬಾಬಾ ಬುಡನ್ ಗಿರಿಯಲ್ಲಿ #Bababudanagiri ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎಂಬ ಊಹಾಪೋಹ ಹಾಗೂ ಕೆಲವು ವರದಿಗಳಿಗೆ ಸ್ಪಷ್ಟನೆ ನೀಡಿರುವ ರಕ್ಷಣಾ ಇಲಾಖೆ ಇದಕ್ಕೆ ತೆರೆ ಎಳೆದಿದೆ.

ಈ ಕುರಿತಂತೆ ಆರೋಪಿಗಳು ನ್ಯಾಯಾಲಯಕ್ಕೆ #Court ಹಾಜರಾಗಬೇಕಾದ ದಿನಾಂಕ ಸಮನ್ಸ್ ಪ್ರತಿ ಕಲ್ಪ ಮೀಡಿಯಾ ಹೌಸ್’ಗೆ ದೊರೆತಿದೆ. ಅಲ್ಲದೇ, ಇದರ ಕುರಿತಾಗಿ ರಕ್ಷಣಾ ಇಲಾಖೆ ಸ್ಫಷ್ಟನೆಯನ್ನೂ ಸಹ ನೀಡಿದೆ.
ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿ ಯಲ್ಲಿ ಗೋರಿ #grave ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು ಇದು ಅಪ್ಪಟ ತಪ್ಪು ಮಾಹಿತಿ ಹಾಗೂ ಸುಳ್ಳಿನಿಂದ ಕೂಡಿದ್ದಾಗಿದೆ ಎಂದಿದೆ.

ಹಳೆಯ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆ
2017 ರಲ್ಲಿ ದಾಖಲಾಗಿದ್ದ ಪ್ರಕರಣದ ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ನ್ಯಾಯಾಲಯದ ಸಮನ್ಸ್ ಜಾರಿ ಆಗಿದೆ ಅಷ್ಟೆ.

2017 ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 2020 ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023 ರ ಸೆಪ್ಟೆಂಬರ್ 7 ರಂದು ಸರ್ಕಾರ ಅನುಮತಿ ನೀಡಿತ್ತು.
Kalahamsa Infotech private limited2023 ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿಯಾಗಿದೆ.

ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹನವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ. ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ತಪ್ಪು ಮತ್ತು ದುರುದ್ದೇಶಪೂರಿತ ಸುಳ್ಳು ಸಂಗತಿಯಾಗಿದೆ ಎಂದು ಸ್ಪಷ್ಟನೆ ನೀಡಿದೆ.

(ವರದಿ: ಡಿ.ಎಲ್. ಹರೀಶ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BababudanagiriBENGALURUChikkamagaluruDatta PeethaKannada News WebsiteLatest News KannadaLocal NewsMalnad NewsPolice NewsSummonsಚಿಕ್ಕಮಗಳೂರುನ್ಯಾಯಾಲಯಬಾಬಾ ಬುಡನ್ ಗಿರಿಬೆಂಗಳೂರುರಕ್ಷಣಾ ಇಲಾಖೆಸಮನ್ಸ್‌
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳು ತಮ್ಮ ಆರೋಗ್ಯ ಪ್ರೀತಿಸುವಂತೆ ಬೆಳೆಸಿ: ಡಾ.ಮಂಜುನಾಥ್ ಸಲಹೆ

Next Post

ಬೆಂಗಳೂರು ಆಸ್ತಿಕರಿಗೆ ಗುಡ್ ನ್ಯೂಸ್ | ಜ. 6ರಿಂದ ದೇವರನಾಮ ಉಚಿತ ಕಲಿಕಾ ಶಿಬಿರ ಆರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು ಆಸ್ತಿಕರಿಗೆ ಗುಡ್ ನ್ಯೂಸ್ | ಜ. 6ರಿಂದ ದೇವರನಾಮ ಉಚಿತ ಕಲಿಕಾ ಶಿಬಿರ ಆರಂಭ

ಬೆಂಗಳೂರು ಆಸ್ತಿಕರಿಗೆ ಗುಡ್ ನ್ಯೂಸ್ | ಜ. 6ರಿಂದ ದೇವರನಾಮ ಉಚಿತ ಕಲಿಕಾ ಶಿಬಿರ ಆರಂಭ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL