No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Friday, October 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕಮಗಳೂರು

ಚಿಕ್ಕಮಗಳೂರು ತಪ್ಪಲಿನಲ್ಲಿ ಗಾಯಗೊಂಡ ಹುಲಿ ಅಲೆದಾಟ, ಪ್ರವಾಸಿಗರಿಗೆ ಎಚ್ಚರಿಕೆ

kalpa News by kalpa News
June 13, 2026
in ಚಿಕ್ಕಮಗಳೂರು
0
injured tiger roams in Chikkamagaluru hills
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಚಿಕ್ಕಮಗಳೂರು |

ಜಿಲ್ಲೆಯ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಉರುಳಿಗೆ ಸಿಕ್ಕು ಗಾಯಗೊಂಡಿರುವ ಹುಲಿ ಸುತ್ತಮುತ್ತ ಪ್ರದೇಶಗಳಲ್ಲಿ ಓಡಾಡುತ್ತಿರುವುದು ಪತ್ತೆಯಾಗಿದ್ದು, ಪ್ರವಾಸಿಗರು ಹಾಗೂ ಗ್ರಾಮಸ್ಥರು ಎಚ್ಚರಿಕೆಯಿಂದ ಇರಲು ಅರಣ್ಯ ಇಲಾಖೆ ಸೂಚನೆ ನೀಡಿದೆ.

ಹುಲಿಯ ಸೊಂಟದಲ್ಲಿ ಉರುಳು ನೇತಾಡುತ್ತಿದ್ದು, ಇದರಿಂದಾಗಿ ಗಾಯಗೊಂಡಿರುವ ಹುಲಿ ಕಳೆದ ನಾಲ್ಕೈದು ದಿನಗಳಿಂದ ನೋವಿನಲ್ಲೇ ಸಂಚರಿಸುತ್ತಿದೆ. ಆದರೂ ಜಿಂಕೆ ಮತ್ತು ಕಡವೆಗಳನ್ನು ಬೇಟೆಯಾಡಿರುವುದು ಕಂಡುಬಂದಿದ್ದು, ಸುತ್ತಮುತ್ತ ಪ್ರಾಣಿಗಳ ಅವಶೇಷಗಳು ಪತ್ತೆಯಾಗಿವೆ.
ಹುಲಿಯನ್ನು ಸೆರೆಹಿಡಿಯಲು ಅರಣ್ಯಾಧಿಕಾರಿಗಳು ಕಳೆದ ಮೂರುನಾಲ್ಕು ದಿನಗಳಿಂದ ಹರಸಾಹಸ ಪಡುತ್ತಿದ್ದಾರೆ. ಹುಲಿಯ ಚಲನವಲನಗಳನ್ನು ಗಮನಿಸಲು ವಿವಿಧ ಸ್ಥಳಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

Also read: ಅರಣ್ಯ ಸಂರಕ್ಷಣೆಗೆ ಕಾನೂನುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು: ಎ.ಎಂ. ಅಣ್ಣಯ್ಯ ಸಲಹೆ

ಭದ್ರತಾ ದೃಷ್ಟಿಯಿಂದ ತೋಟದ ಕಾರ್ಮಿಕರು ಕೆಲಸಕ್ಕೆ ತೆರಳಬಾರದು ಎಂದು ಸೂಚನೆ ನೀಡಲಾಗಿದೆ. ಪಂಡರವಳ್ಳಿ, ಕೊಳಗಾಮೆ, ಏಳುನೂರ್ ಖಾನ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜನರು ರಸ್ತೆಗಳಲ್ಲಿ ಸಂಚರಿಸಲು ಹೆದರುತ್ತಿದ್ದಾರೆ.

ಇದೇ ವೇಳೆ, ಉರುಳು ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪರಿಸರವಾದಿಗಳು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Chikkamagaluruinjured tiger roamsKannada NewsKannada News LiveKannada News OnlineKannada News WebsiteKannada WebsiteLatest News KannadaMullaiyanagiriNews in KannadaNews Kannadaಚಿಕ್ಕಮಗಳೂರು
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಅರಣ್ಯ ಸಂರಕ್ಷಣೆಗೆ ಕಾನೂನುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು: ಎ.ಎಂ. ಅಣ್ಣಯ್ಯ ಸಲಹೆ

Next Post

893 ಮಕ್ಕಳ ರಕ್ಷಣೆ: ಬೆಂಗಳೂರು RPF ಸಾಧನೆ, ಜಾಗೃತಿ ಕಾರ್ಯಕ್ರಮದಲ್ಲಿ ಮಾಹಿತಿ

kalpa News

kalpa News

Next Post
893 ಮಕ್ಕಳ ರಕ್ಷಣೆ: ಬೆಂಗಳೂರು RPF ಸಾಧನೆ, ಜಾಗೃತಿ ಕಾರ್ಯಕ್ರಮದಲ್ಲಿ ಮಾಹಿತಿ

893 ಮಕ್ಕಳ ರಕ್ಷಣೆ: ಬೆಂಗಳೂರು RPF ಸಾಧನೆ, ಜಾಗೃತಿ ಕಾರ್ಯಕ್ರಮದಲ್ಲಿ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL