No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕಮಗಳೂರು

ಜನಸಂಕಲ್ಪ ಪಕ್ಷದ ವಿಜಯಸಂಕಲ್ಪ ಯಾತ್ರೆಯಾಗಲಿದೆ: ಸಿಎಂ ಬೊಮ್ಮಾಯಿ ವಿಶ್ವಾಸ

kalpa News by kalpa News
November 16, 2022
in ಚಿಕ್ಕಮಗಳೂರು
0
ಡಾ ಡಿ. ವೀರೇಂದ್ರ ಹೆಗ್ಗಡೆಯವರ ಅನುಭವ ಇಡೀ ದೇಶಕ್ಕೆ ಲಾಭ ತಂದುಕೊಡಲಿದೆ : ಸಿಎಂ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  |

ರಾಜ್ಯದ ಜನ ಜಾಗೃತರಾಗಿದ್ದು, ರಾಜಕೀಯ ಬಲ್ಲವರಾಗಿದ್ದಾರೆ. ಕಾಂಗ್ರೆಸ್ ನವರ ಮಾತಿಗೆ ಮರುಳಾಗಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.

ಅವರು ಇಂದು ಚಿಕ್ಕಮಗಳೂರಿನಲ್ಲಿ ಕಡೂರಿನ ಪೊಲೀಸ್ ತರಬೇತಿ ಕೇಂದ್ರ ಹೆಲಿಪ್ಯಾಡ್ ಗೆ ಬಂದಿಳಿದು ಮಾಧ್ಯಮದವರೊಂದಿಗೆ ಮಾತನಾಡಿದರು.
ಸಿದ್ದರಾಮಯ್ಯನವರು ಸಹಾನುಭೂತಿ ಪಡೆದು ಮತಯಾಚನೆ ಮಾಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಆರೋಗ್ಯದಿಂದ ನೂರ್ಕಾಲ ಬಾಳಲಿ ಎಂದು ಹಾರೈಸುತ್ತೇನೆ. ಆದರೆ ಇದೇ ಮಾತನ್ನು 2013 ರಲ್ಲಿ ನಾಡಿನ ಜನತೆಗೆ ಹೇಳಿ, ಜನ ಅವರನ್ನು ನಂಬಿ ಮತ ಹಾಕಿದ್ದರು. ಆದರೆ ಜನರ ಮತಕ್ಕೆ ಬೆಲೆ ಬಂದಿಲ್ಲ. ಕಾಂಗ್ರೆಸ್ ಆಡಳಿತವನ್ನು ಜನ ಒಪ್ಪಲಿಲ್ಲ. ಹಲವಾರು ಕೊಲೆ, ಸುಲಿಗೆ ಪ್ರಕರಣಗಳು ಸಂಭವಿಸಿತು. ಯಾವುದೇ ಸರ್ಕಾರದ ಕಾರ್ಯಕ್ರಮ ಜನರನ್ನು ತಲುಪಲಿಲ್ಲ. ಆದಕಾರಣ, 2018 ರಲ್ಲಿ ಕಾಂಗ್ರೆಸ್ ಪಕ್ಷ ಸೋಲನ್ನು ಅನುಭವಿಸಿತು. ಅವರು ಮತ್ತೊಮ್ಮೆ ಮುಖ್ಯಮಂತ್ರಿ ಮಾಡಿ ಎಂದು ಜನರನ್ನು ಕೇಳಿಕೊಳ್ಳುವ ಹಕ್ಕಿದೆ. ಈಗ ಮತ್ತೆ ಅವರ ಮಾತನ್ನು ನಂಬುವ ಸಂದರ್ಭವಿಲ್ಲ ಎಂದು ತಿಳಿಸಿದರು.

Also read: ಮುಂಬರುವ ಚುನಾವಣೆಯಲ್ಲಿ ಶಿವಮೊಗ್ಗದ ಎಲ್ಲಾ ಕ್ಷೇತ್ರಗಳೂ ಬಿಜೆಪಿ ತೆಕ್ಕೆಗೆ: ಸಿಎಂ ಬೊಮ್ಮಾಯಿ

ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಜನಬೆಂಬಲ :
ಮಲೆನಾಡು ಪ್ರದೇಶದಿಂದ ಭಾರತೀಯ ಜನತಾ ಪಕ್ಷದ ಜನಸಂಕಲ್ಪ ಯಾತ್ರೆಯ ಮೂರನೇ ಚರಣವನ್ನು ಪ್ರಾರಂಭಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಜನಸಂಕಲ್ಪ ಯಾತ್ರೆ ಕೈಗೊಳ್ಳುವುದು ನಮ್ಮ ಪಕ್ಷದ ಕಾರ್ಯಕ್ರಮ. ಈ ಕಾರ್ಯಕ್ರಮಕ್ಕೆ ಅಭೂತಪೂರ್ವ ಜನಬೆಂಬಲ ದೊರೆಯುತ್ತಿದೆ. ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕದ ನಂತರ ಈಗ ಮಲೆನಾಡು ಭಾಗದಲ್ಲಿ ಯಾತ್ರೆ ಕೈಗೊಳ್ಳಲಾಗಿದೆ. ಈ ಜನಸಂಕಲ್ಪ ಪಕ್ಷದ ವಿಜಯಸಂಕಲ್ಪ ಯಾತ್ರೆಯಾಗಲಿದೆ ಎಂಬುದು ನಮ್ಮ ವಿಶ್ವಾಸವಾಗಿದೆ ಎಂದು ತಿಳಿಸಿದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChikkamagaluruCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚಿಕ್ಕಮಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂಬರುವ ಚುನಾವಣೆಯಲ್ಲಿ ಶಿವಮೊಗ್ಗದ ಎಲ್ಲಾ ಕ್ಷೇತ್ರಗಳೂ ಬಿಜೆಪಿ ತೆಕ್ಕೆಗೆ: ಸಿಎಂ ಬೊಮ್ಮಾಯಿ

Next Post

ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಚಲಿಸುವ ಆಟೋದಿಂದ ಜಿಗಿದ ಯುವತಿ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ

kalpa News

kalpa News

Next Post
ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಚಲಿಸುವ ಆಟೋದಿಂದ ಜಿಗಿದ ಯುವತಿ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ

ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಚಲಿಸುವ ಆಟೋದಿಂದ ಜಿಗಿದ ಯುವತಿ: ಸಿಸಿ ಟಿವಿಯಲ್ಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL