No Result
View All Result
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ
English Articles

Stay Hydrated to Protect Your Voice This Summer: ENT Expert Advice

by ಕಲ್ಪ ನ್ಯೂಸ್
February 10, 2026
0

Kalpa Media House  |  Bengaluru  |  Special Article  | With summer temperatures rising steadily in Bengaluru, doctors are observing an increase...

Read moreDetails
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
  • Advertise With Us
  • Grievances
  • About Us
  • Contact Us
Tuesday, February 10, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕಮಗಳೂರು

ಮಲೆನಾಡಿನಲ್ಲಿ ತೀರಾ ಕೆಳಭಾಗದಲ್ಲಿ ಲಘು ವಿಮಾನ ಹಾರಾಟ | ಸ್ಥಳೀಯರಲ್ಲಿ ಆತಂಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 10, 2026
in ಚಿಕ್ಕಮಗಳೂರು
0
ಮಲೆನಾಡಿನಲ್ಲಿ ತೀರಾ ಕೆಳಭಾಗದಲ್ಲಿ ಲಘು ವಿಮಾನ ಹಾರಾಟ | ಸ್ಥಳೀಯರಲ್ಲಿ ಆತಂಕ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಲೆನಾಡು ಸುದ್ದಿ  |

ಚಿಕ್ಕಮಗಳೂರು #Chikkamaluru ಜಿಲ್ಲೆಯ ಕಳಸ ಹಾಗೂ ಎನ್ ಆರ್ ಪುರ ತಾಲೂಕಿನ ವ್ಯಾಪ್ತಿಯ ದಟ್ಟ ಅರಣ್ಯ ಪ್ರದೇಶದಲ್ಲಿ ಲಘು ವಿಮಾನವೊಂದು ತೀರಾ ಕೆಳಭಾಗದಲ್ಲಿ ಹಾರಾಟ ನಡೆಸಿರುವುದು ಆತಂಕಕ್ಕೆ ಕಾರಣವಾಗಿದೆ.

ಜಿಲ್ಲಾ ವ್ಯಾಪ್ತಿಯಲ್ಲಿನ ಭದ್ರಾ ನದಿಯ ತೀರದುದ್ದಕ್ಕೂ ಈ ಲಘು ವಿಮಾನ #LightAircraft ಎರಡು ಬಾರಿ ಹಾರಾಟ ನಡೆಸಿದೆ ಎಂದು ವರದಿಯಾಗಿದೆ.

ಅದರಲ್ಲೂ ತೀರಾ ಕೆಳಭಾಗದಲ್ಲಿ ಈ ಲಘು ವಿಮಾನ ಹಾರಾಟ ನಡೆಸಿರುವುದು ಆತಂಕದೊಂದಿಗೆ, ಅನುಮಾನಗಳಿಗೂ ಸಹ ಎಡೆಮಾಡಿಕೊಟ್ಟಿದೆ.

ಕಳಸ #Kalasa ತಾಲೂಕಿನಿಂದ ಹಾರಾಟ ಆರಂಭಿಸಿದ ಈ ವಿಮಾನ ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ಎರಡು ಸುತ್ತು ಪ್ರದಕ್ಷಿಣೆ ಹಾಕಿ ನಂತರ ಶಿವಮೊಗ್ಗ ಭಾಗದತ್ತ ಸಾಗಿದೆ.ಬಾಳೆಹೊನ್ನೂರಿನಲ್ಲಿ ತೀರಾ ಕೆಳಭಾಗದಲ್ಲಿ ಈ ವಿಮಾನ ಹಾರಾಡುತ್ತಿದ್ದ ದೃಶ್ಯಗಳನ್ನು ಸ್ಥಳೀಯರು ತಮ್ಮ ಮೊಬೈಲ್ ಕ್ಯಾಮೆರಾಗಳಲ್ಲಿ ಸೆರೆಹಿಡಿದಿದ್ದಾರೆ.

ಈ ವಿಚಾರಗಳ ನಡುವೆಯೇ, ಈ ವಿಮಾನ ಯಾರಿಗೆ ಸೇರಿದ್ದು? ಅದರೊಳಗೆ ಯಾರಿದ್ದರು? ಅದು ಎಲ್ಲಿಂದ ಬಂದು ಎಲ್ಲಿಗೆ ಹೋಗಿದೆ ಎಂಬ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿಗಳು ಯಾರಿಗೂ ಸಹ ಲಭ್ಯವಾಗಿಲ್ಲ.

ಖಾಸಗಿ ವ್ಯಕ್ತಿಗಳು ವಿಮಾನ ಹಾರಾಟ ಮಾಡಿದ್ದಾರಾ? ಅಥವಾ ಯಾವುದಾದರೂ ಸರ್ಕಾರಿ ಇಲಾಖೆಯ ಅಧಿಕೃತ ಸರ್ವೆಗೆ ಸಂಬಂಧಿಸಿದ್ದೋ ಎಂಬ ಬಗ್ಗೆ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ಬಳಿ ಯಾವುದೇ ಮಾಹಿತಿಯಿಲ್ಲ ಎಂದು ವರದಿಯಾಗಿದೆ.

ಈ ಕಿರು ವಿಮಾನದ ಹಾರಾಟದ ಬಗ್ಗೆ ಸಂಬಂಧಪಟ್ಟ ಯಾವುದೇ ಇಲಾಖೆಗಳಿಗೆ ಮುನ್ಸೂಚನೆ ಇಲ್ಲ ಎಂದು ಹೇಳಲಾಗಿದೆ.

ಕಳಸ-ಬಾಳೆಹೊನ್ನೂರು ಪೊಲೀಸರು ಲಘು ವಿಮಾನ ಹಾರಾಟದ ವಿವರ ಕಲೆಹಾಕುವ ಮೂಲಕ, ಸ್ಥಳೀಯರ ಆತಂಕಗಳಿಗೆ ಉತ್ತರ ನೀಡಬೇಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

 

Tags: ChikkamagaluruKalasaKannada News WebsiteLatest News KannadaLight aircraftMalnad NewsN R PuraShimogaShivamoggaShivamogga Newsಎನ್.ಆರ್. ಪುರಕಳಸಚಿಕ್ಕಮಗಳೂರುಬಾಳೆಹೊನ್ನೂರುಭದ್ರಾ ನದಿಮಲೆನಾಡು ಸುದ್ದಿಲಘು ವಿಮಾನ
Share205Tweet128Send
Previous Post

ಮಸ್ಕತ್ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ | ಉಡುಪಿಯ ಯುವಕ ಸಾವು

Next Post

ಮೈಸೂರು ಸ್ಯಾಂಡಲ್ ಸೋಪಿಗೆ ಇಂದಿನಿಂದ ನಟಿ ತಮನ್ನಾ ಭಾಟಿಯಾ ರಾಯಭಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೈಸೂರು ಸ್ಯಾಂಡಲ್ ಸೋಪಿಗೆ ಇಂದಿನಿಂದ ನಟಿ ತಮನ್ನಾ ಭಾಟಿಯಾ ರಾಯಭಾರಿ

ಮೈಸೂರು ಸ್ಯಾಂಡಲ್ ಸೋಪಿಗೆ ಇಂದಿನಿಂದ ನಟಿ ತಮನ್ನಾ ಭಾಟಿಯಾ ರಾಯಭಾರಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಚಂದ್ರಯಾನ-4 ಮಿಷನ್‌ ಲ್ಯಾಂಡಿಂಗ್ ಸ್ಥಳ ನಿಗದಿ: ಇಸ್ರೋ

ಚಂದ್ರಯಾನ-4 ಮಿಷನ್‌ ಲ್ಯಾಂಡಿಂಗ್ ಸ್ಥಳ ನಿಗದಿ: ಇಸ್ರೋ

February 10, 2026
ಹಾರನಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಲೋಕಾರ್ಪಣೆ

ಹಾರನಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಲೋಕಾರ್ಪಣೆ

February 10, 2026
ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ

ಕೊಳಚೆ ಪ್ರದೇಶ ನಿವಾಸಿಗಳ ಹಕ್ಕು ರಕ್ಷಣೆ | ಅಧಿಕಾರಿಗಳೊಂದಿಗೆ ಶಾಸಕ ಚನ್ನಬಸಪ್ಪ ಸ್ಥಳ ಪರಿಶೀಲನೆ

February 10, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧ ಜಾಥಾಕ್ಕೆ ರಾಷ್ಟ್ರಭಕ್ತರ ಬಳಗ ಬೆಂಬಲ: ಕೆ.ಎಸ್. ಈಶ್ವರಪ್ಪ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧ ಜಾಥಾಕ್ಕೆ ರಾಷ್ಟ್ರಭಕ್ತರ ಬಳಗ ಬೆಂಬಲ: ಕೆ.ಎಸ್. ಈಶ್ವರಪ್ಪ

February 10, 2026
ಮೈಸೂರು ಸ್ಯಾಂಡಲ್ ಸೋಪಿಗೆ ಇಂದಿನಿಂದ ನಟಿ ತಮನ್ನಾ ಭಾಟಿಯಾ ರಾಯಭಾರಿ

ಮೈಸೂರು ಸ್ಯಾಂಡಲ್ ಸೋಪಿಗೆ ಇಂದಿನಿಂದ ನಟಿ ತಮನ್ನಾ ಭಾಟಿಯಾ ರಾಯಭಾರಿ

February 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL