No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಶೃಂಗೇರಿ ಶಾರದಾಂಬೆ, ವಿಧುಶೇಖರ ಶ್ರೀಗಳ ಆರ್ಶೀವಾದ ಪಡೆದ ಡಾ.ಧನಂಜಯ ಸರ್ಜಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 1, 2024
in Small Bytes, ಚಿಕ್ಕಮಗಳೂರು, ಶಿವಮೊಗ್ಗ
0
ಶೃಂಗೇರಿ ಶಾರದಾಂಬೆ, ವಿಧುಶೇಖರ ಶ್ರೀಗಳ ಆರ್ಶೀವಾದ ಪಡೆದ ಡಾ.ಧನಂಜಯ ಸರ್ಜಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶೃಂಗೇರಿ  |

ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ #DrDhananjayaSarji ಅವರು ಶೃಂಗೇರಿ ಶ್ರೀಶಂಕರ ಮಠಕ್ಕೆ ಭೇಟಿ ನೀಡಿ ತಾಯಿ ಶಾರದಾಂಬೆ ಹಾಗೂ ಜಗದ್ಗುರುಗಳ ಆರ್ಶೀವಾದ ಪಡೆದರು.

ಶೃಂಗೇರಿ #Sringeri ಶಾರದಾ ಪೀಠಕ್ಕೆ ಭೇಟಿ ನೀಡಿ ಜ್ಞಾನ ದೇವತೆ ಶೃಂಗೇರಿ ಶ್ರೀ ಶಾರದಾಂಬೆಯ ದರ್ಶನ ಪಡೆದು ಮತ್ತು ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ದರ್ಶನ ಮಾಡಿ ಆಶೀರ್ವಾದ ಪಡೆದರು.
ಈ ವೇಳೆ ಮಾಜಿ ಸಚಿವ ಡಿ.ಎನ್. ಜೀವರಾಜ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ.ಎಚ್. ಮಾಲತೇಶ್, ಸ್ಥಳೀಯ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಕಳದಲ್ಲಿ ಸುನಿಲ್ ಕುಮಾರ್ ಮತಯಾಚನೆ
ಎನ್’ಡಿಎ ಮೈತ್ರಿಕೂಟದ ಅಭ್ಯರ್ಥಿಗಳಾದ ಪದವೀಧರ ಕ್ಷೇತ್ರದ ಡಾ. ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡರನ್ನು ಬೆಂಬಲಿಸುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಮತಯಾಚನೆ ಮಾಡಿದರು.

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಾದ ಅಮೃತ ಭಾರತಿ ವಿದ್ಯಾಲಯ, ಮತ್ತು ಎಸ್’ಆರ್’ಎಸ್ ವಿದ್ಯಾಸಂಸ್ಥೆಗೆ ತೆರಳಿ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳಲ್ಲಿ ನಮ್ಮ ಅಭ್ಯರ್ಥಿಗಳಿಗೆ ಮತ ನೀಡುವಂತೆ ಮತಯಾಚಿಸಿದರು.
ಈ ವೇಳೆ ಸ್ಥಳೀಯ ಬಿಜೆಪಿ ಮುಖಂಡರು, ವಿದ್ಯಾ ಸಂಸ್ಥೆಯ ಆಡಳಿತ ವರ್ಗ, ಉಪನ್ಯಾಸಕರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಕೊಪ್ಪದಲ್ಲಿ ಕಾರ್ಯಕರ್ತರ ಸಭೆ
ಇನ್ನು, ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ಮಂಡಲ ಬಿಜೆಪಿ ಕಚೇರಿಯಲ್ಲಿ ಮತದಾರರ ಮತ್ತು ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿತ್ತು.
ಈ ವೇಳೆ ನೈರುತ್ಯ ಪದವಿಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ, ಮಾಜಿ ಸಚಿವರಾದ ಡಿ.ಎನ್. ಜೀವರಾಜ್, ರಾಜ್ಯ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ.ಎಚ್. ಮಾಲತೇಶ್, ಕೊಪ್ಪ ಮಂಡಲ ಬಿಜೆಪಿ ಅಧ್ಯಕ್ಷರಾದ ದಿನೇಶ್ ಹೊಸೂರು, ಕಾರ್ಯದರ್ಶಿಗಳಾದ ಬಿಸೇಜ್ ಭಟ್, ಜಿಲ್ಲಾ ಉಪಾಧ್ಯಕ್ಷರಾದ ಜಿ.ಎಸ್. ಮಹಾಬಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪುಣ್ಯಪಾಲ್, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಸ್.ಎನ್. ರಾಮಸ್ವಾಮಿ, ಜಿಲ್ಲಾ ಕಾರ್ಯದರ್ಶಿಗಳಾದ ಬಿ.ಎಸ್. ನಟೇಶ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶ್ರುತಿ ರೋಹಿತ್, ಚುನಾವಣಾ ತಾಲೂಕು ಸಂಚಾಲಕರಾದ ಮಂಜುನಾಥ್ ಹೊಸೂರು, ಸ್ಥಳೀಯ ಬಿಜೆಪಿ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChikkamagaluruDr. Dhananjaya SarjiKannada News WebsiteLatest News KannadaShimogaShivamoggaShivamogga NewsSringeriVidhana Parishath Electionಡಾ. ಧನಂಜಯ ಸರ್ಜಿಶಾರದಾ ಪೀಠಶಿವಮೊಗ್ಗಶೃಂಗೇರಿ
Share200Tweet123Send
Previous Post

ಸೊರಬ ಪೊಲೀಸರ ಭರ್ಜರಿ ಕಾರ್ಯಾಚರಣೆ | ನಗದು, ವಾಹನ ಸಹಿತ ಅಡಿಕೆ ಕಳ್ಳ ಅಂದರ್

Next Post

Exit Poll 2024 | ತಮಿಳುನಾಡಿನಲ್ಲಿ ಇತಿಹಾಸ ನಿರ್ಮಿಸಲಿದೆ ಬಿಜೆಪಿ | ಅಣ್ಣಾಮಲೈ ಕಮಾಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಿಜೆಪಿ-ಮಿತ್ರ ಪಕ್ಷಗಳಿಗೆ ತಮಿಳುನಾಡಿನಲ್ಲಿ 39 ಸ್ಥಾನ ಗೆಲುವು: ಅಣ್ಣಾಮಲೈ ವಿಶ್ವಾಸ

Exit Poll 2024 | ತಮಿಳುನಾಡಿನಲ್ಲಿ ಇತಿಹಾಸ ನಿರ್ಮಿಸಲಿದೆ ಬಿಜೆಪಿ | ಅಣ್ಣಾಮಲೈ ಕಮಾಲ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ವಾಸ್ತವತೆಯ ವಿಮರ್ಶಿಸುವ ಕುತೂಹಲ ಬೆಳೆಸಿಕೊಳ್ಳಿ | ನಾರಾಯಣ ರಾವ್

ವಾಸ್ತವತೆಯ ವಿಮರ್ಶಿಸುವ ಕುತೂಹಲ ಬೆಳೆಸಿಕೊಳ್ಳಿ | ನಾರಾಯಣ ರಾವ್

April 3, 2026
ಸರಕು ಸಾಗಣೆ, ಆದಾಯ ವೃದ್ಧಿಯಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮೈಲಿಗಲ್ಲು ದಾಖಲೆ

ಸರಕು ಸಾಗಣೆ, ಆದಾಯ ವೃದ್ಧಿಯಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗ ಮೈಲಿಗಲ್ಲು ದಾಖಲೆ

April 2, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

April 2, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ತಿರುಪತಿ, ಹುಬ್ಬಳ್ಳಿ, ಹೈದರಾಬಾದ್ ಸೇರಿ ಹಲವು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ

April 2, 2026
ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

ಬೈಯಪ್ಪನಹಳ್ಳಿ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಡುವಿನ ಹೊಸ ರೈಲು ಮಾರ್ಗ ವೇಗ ಪರೀಕ್ಷೆ

April 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL