No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಚಿಕ್ಕಮಗಳೂರು | ಅರೆಸ್ಟ್ ಆಗಿದ್ದು ಒಬ್ಬ, ಹೊರ ಬಿದ್ದಿದ್ದು 8 ಕೇಸ್ | ಕೃತ್ಯ ನಡೆದ 24 ಗಂಟೆಯಲ್ಲಿ ಆರೋಪಿ ಅರೆಸ್ಟ್

ಎರಡು ಪ್ರತ್ಯೇಕ ಪ್ರಕರಣ | ಜಿಲ್ಲಾ ಪೊಲೀಸರ ಕಾರ್ಯಾಚರಣೆ | ಆರೋಪಿಗಳು ಅಂದರ್

kalpa News by kalpa News
March 6, 2025
in Small Bytes, ಚಿಕ್ಕಮಗಳೂರು
0
ಚಿಕ್ಕಮಗಳೂರು | ಅರೆಸ್ಟ್ ಆಗಿದ್ದು ಒಬ್ಬ, ಹೊರ ಬಿದ್ದಿದ್ದು 8 ಕೇಸ್ | ಕೃತ್ಯ ನಡೆದ 24 ಗಂಟೆಯಲ್ಲಿ ಆರೋಪಿ ಅರೆಸ್ಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  |

ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ಪತ್ತೆ ಮಾಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣ-1: ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದೇವಸ್ಥಾನಗಳಲ್ಲಿ ಕಳವು ಮಾಡಿದ್ದ ಓರ್ವ ಆರೋಪಿಯನ್ನು ಕಡೂರು ಪೊಲೀಸ್ ತಂಡ ವಶಕ್ಕೆ ಪಡೆದಿದೆ.

Also Read>> ಸೌಜನ್ಯ ಪ್ರಕರಣ ವಿಡಿಯೋ | ಹಿಂದೂ ಧಾರ್ಮಿಕ ಕ್ಷೇತ್ರಗಳ ಅವಹೇಳನ | ವಿಹೆಚ್‌ಪಿ ಆಕ್ರೋಶ

ಈತನಿಂದ ರೂ. 1 ಲಕ್ಷ ಬೆಲೆಯ ಸ್ಕೂಟಿ, ಕಾಣಿಕೆ ಹುಂಡಿ ಮತ್ತು ಚಿಲ್ಲರೆ ಹಣ ವಶಪಡಿಸಿಕೊಂಡಿರುತ್ತಾರೆ. ಈತನ ಬಂಧನದಿಂದ ಜಿಲ್ಲೆಯಲ್ಲಿ 8 ಪ್ರಕರಣಗಳು ಪತ್ತೆಯಾಗಿದೆ.
ಪೊಲೀಸ್ ತಂಡದಲ್ಲಿ ಕಡೂರು ವೃತ್ತ ಸಿಪಿಐ ಎಂ. ರಫೀಕ್, ಪಿಎಸ್’ಐಗಳಾದ ಸಿ.ಸಿ. ಪವನ್ ಕುಮಾರ್, ಡಿ.ಎಚ್. ಧನಂಜಯ್, ಲೀಲಾವತಿ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಕುಚೇಲ, ಮಧುಕುಮಾರ್, ಬಿ.ಸಿ. ಹರೀಶ್, ಧನಪಾಲ್ ನಾಯ್ಕ, ಸ್ವಾಮಿ ಮತ್ತು ಪರಮೇಶ್ ಅವರಗಳು ಕಾರ್ಯನಿರ್ವಹಿಸಿದ್ದಾರೆ.

ಪ್ರಕರಣ-2: ಚಿಕ್ಕಮಗಳೂರು ನಗರದ ಅಯ್ಯಪ್ಪನಗರದಲ್ಲಿರುವ ಮನೆಯಲ್ಲಿ 67 ಗ್ರಾಂ ಚಿನ್ನದ ಒಡವೆಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಕೇವಲ 24 ಗಂಟೆಗಳಲ್ಲಿ ಪೊಲೀಸರು ಪತ್ತೆ ಮಾಡಿದ್ದಾರೆ.ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಪಿಐ ನೇತೃತ್ವದ ಪೊಲೀಸ್ ತಂಡ 24 ಗಂಟೆಯೊಳಗಾಗಿ ಆರೋಪಿಯನ್ನು ಪತ್ತೆ ಮಾಡಿ ರೂ. 8.5 ಲP್ಷÀ ಮೌಲ್ಯದ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ.

Also read: ದೇವಾಲಯಗಳ ಅರ್ಚಕರು/ನೌಕರರ ವೇತನ ತಾರತಮ್ಯ | ನಿವೃತ್ತ ನ್ಯಾಯಾಧೀಶರ ಸಮಿತಿ ರಚನೆ | ಸಚಿವ ರಾಮಲಿಂಗಾರೆಡ್ಡಿ

ಪ್ರಕರಣವನ್ನು ತ್ವರಿತವಾಗಿ ಪತ್ತೆ ಮಾಡಿದ ಪೊಲೀಸ್ ತಂಡದಲ್ಲಿ ಪಿಐ ಅಭಯ್ ಪ್ರಕಾಶ್ ಸೋಮನಾಳ್, ಪಿಎಸ್’ಐ ಬಾಬುದ್ದೀನ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ದಿನೇಶ್, ನಂಜಪ್ಪ, ಎಚ್.ಜಿ. ಪ್ರದೀಪ, ಎ.ಎಸ್. ನವೀನ್, ಮಂಜುನಾಥ್ ನಾಯ್ಕ್ ಮತ್ತು ಮಹಮ್ಮದ್ ರಫೀಕ್ ಘಾಟಿ ರವರು ಕಾರ್ಯನಿರ್ವಹಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4
Tags: ChikkamagalurCrime NewsKannada News WebsiteLatest News KannadaLocal NewsMalnad NewsPolice Newsಚಿಕ್ಕಮಗಳೂರುದೇವಸ್ಥಾನಪೊಲೀಸ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೌಜನ್ಯ ಪ್ರಕರಣ ವಿಡಿಯೋ | ಹಿಂದೂ ಧಾರ್ಮಿಕ ಕ್ಷೇತ್ರಗಳ ಅವಹೇಳನ | ವಿಹೆಚ್‌ಪಿ ಆಕ್ರೋಶ

Next Post

ಬಿಸಿ ಊಟ ನೌಕಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ | ವಾರಕ್ಕೆ 5 ದಿನ ಶಾಲಾ ಮಕ್ಕಳಿಗೆ ಈ ಆಹಾರ ಪೂರೈಕೆ

kalpa News

kalpa News

Next Post
ಬಿಸಿ ಊಟ ನೌಕಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ | ವಾರಕ್ಕೆ 5 ದಿನ ಶಾಲಾ ಮಕ್ಕಳಿಗೆ ಈ ಆಹಾರ ಪೂರೈಕೆ

ಬಿಸಿ ಊಟ ನೌಕಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ | ವಾರಕ್ಕೆ 5 ದಿನ ಶಾಲಾ ಮಕ್ಕಳಿಗೆ ಈ ಆಹಾರ ಪೂರೈಕೆ

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL