ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಚಿಕ್ಕಮಗಳೂರು ನಗರ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿ, ಆರೋಪಿಯಿಂದ 560 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಪಿಐ, ಸಿಇಎನ್ ಪೊಲೀಸ್ ಠಾಣೆ & ಸಿಬ್ಬಂದಿಗಳ ಕ್ಷಿಪ್ರ ಕಾರ್ಯಾಚರಣೆಯಿಂದ ಆರೋಪಿಯನ್ನು ಸೆರೆಹಿಡಿಯಲಾಗಿದ್ದು, ದಾಳಿ ವೇಳೆ 560 ಗ್ರಾಂ ಗಾಂಜಾ, ಒಂದು ಮೊಬೈಲ್ ಫೋನ್ ಮತ್ತು 750ರೂ. ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post