ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು |
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ #Rameshwaram Cafe Blast ಪ್ರಕರಣಕ್ಕೆ ಸಂಬಂಧಿಸಿದ ಜಾಲ ದಿನದಿಂದ ದಿನಕ್ಕೆ ವಿಸ್ತರಣೆಯಾಗುತ್ತಿದ್ದು, ಶಿವಮೊಗ್ಗದ ಲಿಂಕ್ ಜೊತೆಯಲ್ಲಿ ಇದೀಗ ಚಿಕ್ಕಮಗಳೂರಿಗೂ ಸಹ ನಂಟು ಹೊಂದಿರುವುದು ಕಂಡು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್’ಐಎ ಅಧಿಕಾರಿಗಳು ಜಿಲ್ಲೆಯ ಕಳಸದಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದು, ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.

Also read: ರಾಮೇಶ್ವರಂ ಕೆಫೆ ಸ್ಫೋಟ | ಮೊದಲ ಅರೆಸ್ಟ್ | ಸಂಚುಕೋರ ಮುಝಮ್ಮಿಲ್ ಶರೀಫ್ ಅಂದರ್
ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್’ಐಎ ತಂಡಗಳು ದಾಳಿ, ಪರಿಶೀಲನೆ ನಡೆಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post