ಕಲ್ಪ ಮೀಡಿಯಾ ಹೌಸ್ | ಚಿಕ್ಕಮಗಳೂರು/ಶಿವಮೊಗ್ಗ |
ರೌಡಿ ಶೀಟರ್ ಹಂದಿ ಅಣ್ಣಿಯನ್ನು Rowdy sheeter Handi Anni ಹಾಡಹಗಲೇ ಹತ್ಯೆ ಮಾಡಿದ್ದ 8 ಜನ ಆರೋಪಿಗಳು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಹೇಳಲಾಗಿದ್ದು, ಈ ಕುರಿತಂತೆ ಇನ್ನೂ ಪೊಲೀಸ್ ಇಲಾಖೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ.
ನಿನ್ನೆ ತಡರಾತ್ರಿ ಚಿಕ್ಕಮಗಳೂರಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೇ ಅಕ್ಷಯ್ ಮಚ್ಚಿಂದ್ರ ಅವರ ಮುಂದೆ 8 ಆರೋಪಿಗಳು ಶರಣಾಗಿ, ಹಂದಿ ಅಣ್ಣಿಯ ಹತ್ಯೆ ಮಾಡಿದ್ದು ತಾವೇ ಎಂದು ತಪ್ಪೊಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post