No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Sunday, May 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕಮಗಳೂರು

ಚಿಕ್ಕಮಗಳೂರು | ಹೋಂ ಸ್ಟೇ ಬಾತ್ ರೂಂನಲ್ಲಿ ಯುವತಿ ಅನುಮಾನಾಸ್ಪದ ಸಾವು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 26, 2025
in ಚಿಕ್ಕಮಗಳೂರು
0
ಚಿಕ್ಕಮಗಳೂರು | ಹೋಂ ಸ್ಟೇ ಬಾತ್ ರೂಂನಲ್ಲಿ ಯುವತಿ ಅನುಮಾನಾಸ್ಪದ ಸಾವು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  |

ಇಲ್ಲಿನ ಖಾಸಗಿ ಹೋಂ ಸ್ಟೇವೊಂದರ ಬಾತ್ ರೂಂನಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಮೃತ ಯುವತಿಯನ್ನು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ದೇವಾಲಾಪುರ ಗ್ರಾಮದ ರಂಜಿತಾ (27) ಎಂದು ಗುರುತಿಸಲಾಗಿದೆ.

ಇಲ್ಲಿನ ಹೋಂ ಸ್ಟೇ ಒಂದರ ಸ್ನಾನಗೃಹದಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಸ್ನಾನಕ್ಕೆಂದು ತೆರಳಿದಾಗ ಕುಸಿದು ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.ಮೃತ ರಂಜಿತಾ ದಾವಣಗೆರೆ ಮೂಲದ ಗೆಳತಿ ರೇಖಾ ಅವರೊಂದಿಗೆ ಶುಕ್ರವಾರ ಸಂಜೆ ಹೋಂ ಸ್ಟೇನಲ್ಲಿ ತಂಗಿದ್ದರು. ಸ್ನೇಹಿತೆಯೊಬ್ಬಳ ನಿಶ್ಚಿತಾರ್ಥಕ್ಕಾಗಿ ರಂಜಿತಾ ಮತ್ತು ರೇಖಾ ಬೆಂಗಳೂರಿನಿಂದ ಬಂದಿದ್ದರು.

ಶನಿವಾರ ಬೆಳಗ್ಗೆ ರೇಖಾ ಸ್ನಾನ ಮಾಡಿ ಬಂದ ನಂತರ ರಂಜಿತಾ ಸ್ನಾನಕ್ಕೆ ತೆರಳಿದ್ದರು. ತುಂಬಾ ಹೊತ್ತಾದರೂ ಅವರು ಹೊರ ಬಾರದಿದ್ದಾಗ ಮತ್ತು ನಲ್ಲಿಯ ನೀರು ಹರಿಯುವ ಶಬ್ದ ನಿರಂತರವಾಗಿ ಕೇಳುತ್ತಿದ್ದಾಗ ರೇಖಾ ಅವರು ಬಾಗಿಲು ಬಡಿದಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಕಿಟಕಿಯಿಂದ ನೋಡಿದಾಗ ರಂಜಿತಾ ಸ್ನಾನಗೃಹದಲ್ಲಿ ಕುಸಿದು ಬಿದ್ದಿರುವುದು ಕಂಡುಬಂದಿದೆ.

ತಕ್ಷಣ ಹೋಂ ಸ್ಟೇ ಸಿಬ್ಬಂದಿಗೆ ಮಾಹಿತಿ ನೀಡಿ ಬಾಗಿಲು ಒಡೆದು ನೋಡಿದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಂಜಿತಾರನ್ನು ಮೂಡಿಗೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ವೈದ್ಯರು ಯುವತಿ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ರಂಜಿತಾ ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ನಾನಗೃಹದಲ್ಲಿ ಗ್ಯಾಸ್ ಗೀಸರ್ ಇದ್ದಿದ್ದರಿಂದ ಗ್ಯಾಸ್ ಸೋರಿಕೆಯಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಸ್ನಾನಗೃಹದಲ್ಲಿ ಸೂಕ್ತ ವೆಂಟಿಲೇಟರ್ ವ್ಯವಸ್ಥೆ ಇದ್ದು, ಗ್ಯಾಸ್ ಸೋರಿಕೆಯ ಯಾವುದೇ ಕುರುಹುಗಳು ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಯುವತಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದಾ? ಅಥವಾ ಬೇರೇನು ಕಾರಣ ಎಂಬುದು ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಗೊತ್ತಾಗಬೇಕಿದೆ. ಈ ಸಂಬಂಧ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: BeluruChikkamagaluruDeath NewsHassanHome StayKannada News WebsiteLatest News Kannadaಚಿಕ್ಕಮಗಳೂರುಬಾತ್ ರೂಂಬೇಲೂರುಸ್ನಾನಗೃಹಹಾಸನಹೋಂ ಸ್ಟೇ
Share196Tweet123Send
Previous Post

ರೈಲ್ವೆ ಸಿಬ್ಬಂದಿಯ ಸಮಯೋಚಿತ ಕಾರ್ಯ | ಪ್ರಯಾಣಿಕನ ಕೈ ಸೇರಿತು ಮರೆತು ಹೋಗಿದ್ದ ಲ್ಯಾಪ್ ಟಾಪ್

Next Post

ನಮ್ಮ ಮಹಾಕಾವ್ಯದ ಸಂದೇಶ ಪಾಲನೆಯಿಂದ ಸಂಸ್ಕೃತಿ ರಕ್ಷಣೆ | ಮಾಹುಲಿ ವಿದ್ಯಾಸಿಂಹಾಚಾರ್ಯ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಮ್ಮ ಮಹಾಕಾವ್ಯದ ಸಂದೇಶ ಪಾಲನೆಯಿಂದ ಸಂಸ್ಕೃತಿ ರಕ್ಷಣೆ | ಮಾಹುಲಿ ವಿದ್ಯಾಸಿಂಹಾಚಾರ್ಯ ಅಭಿಮತ

ನಮ್ಮ ಮಹಾಕಾವ್ಯದ ಸಂದೇಶ ಪಾಲನೆಯಿಂದ ಸಂಸ್ಕೃತಿ ರಕ್ಷಣೆ | ಮಾಹುಲಿ ವಿದ್ಯಾಸಿಂಹಾಚಾರ್ಯ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!