No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕಮಗಳೂರು

ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆ |ಯಾವ ಪುರುಷಾರ್ಥಕ್ಕೆ ಸಮಾವೇಶ | ಸಿ.ಟಿ. ರವಿ ತರಾಟೆ

kalpa News by kalpa News
May 19, 2025
in ಚಿಕ್ಕಮಗಳೂರು
0
ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆ |ಯಾವ ಪುರುಷಾರ್ಥಕ್ಕೆ ಸಮಾವೇಶ | ಸಿ.ಟಿ. ರವಿ ತರಾಟೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  |

ಯಾವುದೇ ಅಭಿವೃದ್ಧಿ ಇಲ್ಲದ ಪರಿಣಾಮ ರಾಜ್ಯದ ಜನರು ಸಂಕಷ್ಟ ಎದುರಿಸುತ್ತಿರುವ ಈ ಸಂದರ್ಭದಲ್ಲಿ ಜನರ ತೆರಿಗೆ ಹಣದಲ್ಲಿ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ ಎಂದು ಮಾಜಿ ಸಚಿವರಾದ ವಿಧಾನ ಪರಿಷತ್ ಶಾಸಕ ಡಾ. ಸಿ.ಟಿ.ರವಿ #C T Ravi ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಯೊಂದಿಗೆ ತರಾಟೆಗೆ ತೆಗೆದುಕೊಂಡರು.

ಸೋಮವಾರ ಚಿಕ್ಕಮಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಹಾಲಿನ ದರ ಲೀಟರ್ ಗೆ ₹9, ದಿನ ಬಳಕೆ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್ – ಡೀಸೆಲ್ ಮೇಲಿನ ರಾಜ್ಯದ ಸುಂಕ ಹೆಚ್ಚಳ, ಕುಡಿಯುವ ನೀರು ದರ, ಆಸ್ತಿ ತೆರೆಗೆ ಹೆಚ್ಚಳ, ವಿದ್ಯುತ್ ದರ ಏರಿಕೆ, ಪ್ರಯಾಣದ ಬಸ್ -ಮೆಟ್ರೋ ಪ್ರಯಾಣ ದರ ಹೆಚ್ಚಳ, ಬಿತ್ತನೆ ಬೀಜ, ಟಿಸಿ ಸಂಪರ್ಕ ಬಲು ದುಬಾರಿ, ದಿನ ಬಳಕೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲಕ ಬಡವರು, ಮಧ್ಯಮ ವರ್ಗದವರ ಜೇಬಿಗೆ ಸರ್ಕಾರ ಕತ್ತರಿ ಹಾಕಿರುವುದು ಸರ್ಕಾರದ ಸಾಧನೆಯೇ ಎಂದು ಬೆಲೆ ಏರಿಕೆ ವಿರುದ್ಧ ಹರಿಹಾಯ್ದರು.

http://kalpa.news/wp-content/uploads/2025/03/PES-Video.mp4

ಮೂಡ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಕಾರ್ಮಿಕ ಇಲಾಖೆ ಹಗರಣ, ಎಸ್ಸಿ, ಎಸ್ ಪಿ, ಟಿಎಸ್ ಪಿ ಹಣ ದುರ್ಬಳಕೆ, ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಕೊಟ್ಟಿರುವುದು ಸರ್ಕಾರದ ಸಾಧನೆಯೇ ಎಂದು ಸಿಎಂ ಮತ್ತು ಉಪ ಮುಖ್ಯ ಮಂತ್ರಿಗೆ ಪ್ರಶ್ನಿಸಿದರು.

ಕಾಂಗ್ರೆಸ್ ಸರ್ಕಾರದಿಂದ ಕಿರುಕುಳ, ಕಮಿಷನ್ ದಾಹಕ್ಕೆ ಬಲಿಯಾದ ಪ್ರಾಮಾಣಿಕ ಅಧಿಕಾರಿಗಳು, ಹಾಗೂ ಗುತ್ತಿಗೆದಾರರ ಸಾವುಗಳು, ಕಳಪೆ ಔಷಧಿ ಪೂರೈಕೆಯಿಂದ 460ಕ್ಕೂ ಹೆಚ್ಚು ಬಾಣಂತಿಯರು ಆಸ್ಪತ್ರೆಯಲ್ಲಿ ತೀರಿಕೊಂಡಿದ್ದಕ್ಕೆ ಸಾಧನಾ ಸಮಾವೇಶದ ಮೂಲಕ ಸಂಭ್ರಮಾಚರಣೆಯೇ ಎಂದು ಸುರಿಮಳೆಗೈದರು.

ಕಳೆದ 24 ತಿಂಗಳಲ್ಲಿ ಮೂರು ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಖ್ಫ್ ಮಂಡಳಿ ಹೆಸರಿನಲ್ಲಿ ಮಠ ಮಂದಿರಗಳು ರೈತರ ಜಮೀನು ಕಬಳಿಸಿರುವುದು ಸಾಧನೆಯೇ? ಕೆಪಿಎಸ್ ಸಿ ಪರೀಕ್ಷೆಯಲ್ಲಿ ಎಡವಟ್ಟುಗಳ ಮೇಲೆ ಎಡವಟ್ಟುಗಳನ್ನು ಮಾಡಿ ಲಕ್ಷಾಂತರ ಯುವಕರ ಕನಸು ನುಚ್ಚುನೂರು ಮಾಡುವ ಮೂಲಕ ಅವರ ಭವಿಷ್ಯ ಹಾಳು ಮಾಡಿರುವುದು ಸರ್ಕಾರದ ಸಾಧನೆಯೇ ಎಂದು ವಾಗ್ದಾಳಿ ನಡೆಸಿದರು.

ಗುತ್ತಿಗೆದಾರರ ಬಿಲ್ ಪಾವತಿಗೆ ದುಡ್ಡಿಲ್ಲ, ರಸ್ತೆ ಗುಂಡಿ ಮುಚ್ಚಲು ದುಡ್ಡಿಲ್ಲ, ಸಾರಿಗೆ ನೌಕರರ ಸಂಬಳಕ್ಕೆ ದುಡ್ಡಿಲ್ಲ, ಆಂಬುಲೆನ್ಸ್ ಚಾಲಕರ ಸಂಬಳಕ್ಕೆ ದುಡ್ಡಿಲ್ಲ, ಹಾಲು ಉತ್ಪಾದಕರ ಬಾಕಿ ಪಾವತಿಗೆ ದುಡ್ಡಿಲ್ಲ, ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿಗೆ ದುಡ್ಡಿಲ್ಲ, ಎನ್ ಎಚ್ ಎಮ್ ನೌಕರರ ಸಂಬಳಕ್ಕೆ ದುಡ್ಡಿಲ್ಲ, ಅಭಿವೃದ್ಧಿ ಕಾರ್ಯಗಳಿಗೆ ದುಡ್ಡಿಲ್ಲ, ಖಜಾನೆ ಖಾಲಿಯಾಗಿರುವ ಪರಿಣಾಮ ಕರ್ನಾಟಕದಿಂದ ಪ್ರಮುಖ ಕೈಗಾರಿಕೆಗಳು ವಲಸೆ ಹೋಗುತ್ತಿರುವುದು ಸರ್ಕಾರದ ಸಾಧನೆ ಎಂದು ಟೀಕಿಸಿದರು.
ಜನರ ತೆರಿಗೆ ಹಣವನ್ನು ಪಂಚ ಗ್ಯಾರಂಟಿಗಳಿಗೆ ಬಳಸಲಾಗುತ್ತಿದೆಯೇ ವಿನಾ ಯಾರದ್ದೇ ಫಾದರ್ ಜೆಬಿನ ಹಣವಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಎಲ್ಲಾ ಕ್ಷೇತ್ರಗಳಲ್ಲೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ವೈಫಲ್ಯವಾಗಿರುವ ಹುಳುಕುಗಳನ್ನು ಮುಚ್ಚಿಕೊಳ್ಳಲು ಜನರ ತೆರಿಗೆ ಹಣದಲ್ಲಿ ಸಾಧನ ಸಮಾವೇಶದ ಮೂಲಕ ಕಾಂಗ್ರೆಸ್ ಸರ್ಕಾರ ಸಂಭ್ರಮಿಸುತ್ತಿರುವುದನ್ನು ಖಂಡಿಸುವುದಾಗಿ ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ. ಆರ್. ದೇವರಾಜಶೆಟ್ಟಿ, ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ, ಜಿಲ್ಲಾ ಬಿಜೆಪಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಈಶ್ವರಹಳ್ಳಿ ಮಹೇಶ್, ಮುಖಂಡ ಜೆ. ಡಿ. ಲೋಕೇಶ್, ಮಾಧ್ಯಮ ಪ್ರಮುಖ ದಿನೇಶ್ ಕೋಟೆ, ಮುಖಂಡ ಸಚಿನ್ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: C T RaviChikkamagaluruKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಚಿಕ್ಕಮಗಳೂರುಸಿ.ಟಿ. ರವಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನು ಸುಲಿಗೆ ಮಾಡುತ್ತಿದೆ: ಅರಗ ಜ್ಞಾನೇಂದ್ರ

Next Post

ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು | ಪ್ರತಿಪಕ್ಷದ ನಾಯಕ ಆರ್. ಅಶೋಕ್

kalpa News

kalpa News

Next Post
ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆ | ವಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ

ಒಂದೇ ಮಳೆಗೆ ಬ್ರಾಂಡ್ ಬೆಂಗಳೂರು ನಿಜ ಬಣ್ಣ ಬಯಲು | ಪ್ರತಿಪಕ್ಷದ ನಾಯಕ ಆರ್. ಅಶೋಕ್

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL