ಕಲ್ಪ ಮೀಡಿಯಾ ಹೌಸ್ | ಚಿಕ್ಕೋಡಿ |
ವಸತಿ ಕಾಲೇಜಿನ ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಗೋಕಾಕ್ ತಾಲೂಕಿನ ಶಿಂದಿ ಕುರಬೇಟ್ ಗ್ರಾಮದ ವಿದ್ಯಾರ್ಥಿನಿ ಆಫ್ರೀನ್ ಜಮಾರ್ದಾ (17) ಎಂದು ಗುರುತಿಸಲಾಗಿದೆ.
Also read: ದಾವಣಗೆರೆ | ಪತ್ನಿ ಹತ್ಯೆ ಮಾಡಿದ್ದ ಪತಿಗೆ ಮೂರು ವರ್ಷ ಜೈಲು ಶಿಕ್ಷೆ

ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post