Tuesday, July 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿಕ್ಕಮಗಳೂರು

ಏಳು ದಿನ ಶಾರದಾಂಬೆ ಸನ್ನಿಧಿಯಲ್ಲಿ ನಡೆಯಲಿದೆ ಶೃಂಗೇರಿ ಉತ್ಸವ

ಒಂದು ವಾರಗಳ ಕಾಲ ಖ್ಯಾತನಾಮರಿಂದ ಸಂಗೀತ ಸುಧೆ | ಯಾರೆಲ್ಲಾ ಗಾಯಕರು ಪಾಲ್ಗೊಳ್ಳಲಿದ್ದಾರೆ?

March 11, 2022
in ಚಿಕ್ಕಮಗಳೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶೃಂಗೇರಿ  |

ದಕ್ಷಿಣಾಮ್ನಾಯ ಶ್ರೀ ಶಾರದಾಪೀಠದ ಸನ್ನಿಧಿಯಲ್ಲಿ ಮಾರ್ಚ್ 13ರಿಂದ 19ರವರೆಗೂ ಒಂದು ವಾರಗಳ ಕಾಲ ಶೃಂಗೇರಿ ಉತ್ಸವವನ್ನು #SringeriUtsava ಆಯೋಜಿಸಲಾಗಿದ್ದು, ಖ್ಯಾತನಾಮರಿಂದ ಸಂಗೀತ ಸುಧೆ ಹರಿಯಲಿದೆ.

ಸನಾತನ ಧರ್ಮ ಪ್ರಚಾರ, ರಕ್ಷಣೆಯೊಂದಿಗೆ ಭಾರತೀಯ ಸಂಸ್ಕೃತಿ #Indian_culture ಮತ್ತು ಪರಂಪರೆ, ಸಂಗೀತ ಕ್ಷೇತ್ರ ಸೇರಿದಂತೆ ಇವುಗಳ ಪೋಷಣೆಗಾಗಿ ಶ್ರೀಮಠ ನಿರಂತರವಾಗಿ ಪ್ರೋತ್ಸಾಹ ನೀಡುತ್ತಿದೆ. ಇದರ ಭಾಗವಾಗಿ ಶ್ರೀಭಾರತಿ ತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳ ಅನುಗ್ರಹದೊಂದಿಗೆ ಈ ಬಾರಿ ನಗರದ ನಾಗರಿಕರು ಪ್ರಥಮ ಬಾರಿಗೆ ಶೃಂಗೇರಿ ಉತ್ಸವವನ್ನು ಶ್ರೀಮಠದಲ್ಲಿ ಆಯೋಜಿಸಿದ್ದಾರೆ.
ಎಷ್ಟು ದಿನ ಕಾರ್ಯಕ್ರಮಗಳು ನಡೆಯಲಿವೆ?
ಮಾರ್ಚ್ 13 ರಿಂದ 19ನೆಯ ತಾರೀಕಿನವರೆಗೂ ಶೃಂಗೇರಿ #Sringeri ಉತ್ಸವ ನಡೆಯಲಿದ್ದು, ಪ್ರತಿದಿನ ಸಂಜೆ 6 ರಿಂದ 8 ಗಂಟೆಯವರೆಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅನಾವರಣಗೊಳ್ಳಲಿವೆ.ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

  • ಮಾರ್ಚ್ 13: ಖ್ಯಾತ ಗಾಯಕ, ವಿದ್ವಾನ್ ವಿಜಯಪ್ರಕಾಶ್ #VijayaPrakash ಅವರಿಂದ ಹಾಡುಗಾರಿಕೆ
  • ಮಾರ್ಚ್ 14: ಅಸ್ತಿತ್ವಂ ಥಿಯೇಟರ್ ಫೌಂಡೇಶನ್ ಕಲಾವಿದರಿಂದ ಅದ್ವೈತ ಅನುಸಂಧಾನ-ಶ್ರೀಶಂಕರ ಭಗವತ್ಪಾದರ ಪ್ರಪ್ರಥಮ ರಂಗರೂಪಕ
  • ಮಾರ್ಚ್ 15: ಖ್ಯಾತ ಗಾಯಕಿ, ವಿದೂಷಿ ಅನುರಾಧ ಭಟ್ #AnuradhaBhat ಆವರಿಂದ ಹಾಡುಗಾರಿಕೆ
  • ಮಾರ್ಚ್ 16: ಖ್ಯಾತ ಗಾಯಕಿ, ಪದ್ಮಶ್ರೀ ಪುರಸ್ಕೃತ ಗಾಯಕಿ, ವಿದೂಷಿ ಅನುರಾಧಾ ಪೌಡ್ವಾಲ್ #Anuradha_Paudwal ಅವರಿಂದ ಹಾಡುಗಾರಿಕೆ
  • ಮಾರ್ಚ್ 17: ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ವಿದ್ವಾನ್ ಬಾಪು ಪದ್ಮನಾಭ ಅವರಿಂದ ಕೊಳಲುವಾದನ- ನಾದ ಮತ್ತು ಭಾವ
  • ಮಾರ್ಚ್ 18: ಅಂತಾರಾಷ್ಟ್ರೀಯ ಕಲಾವಿದ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ವಿದ್ವಾನ್ ಡಾ. ಎಲ್. ಸುಬ್ರಹ್ಮಣ್ಯಂ ಅವರಿಂದ ವಯೋಲಿನ್ ವಾದನ
  • ಮಾರ್ಚ್ 19: ಹೆಮ್ಮೆಯ ಪ್ರಭಾತ ಕಲಾವಿದರಿಂದ ಶ್ರೀರಾಮ ಪ್ರತೀಕ್ಷ ನೃತ್ಯ ನಾಟಕ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Advaita AnusandhanaChikamagalurLocal NewsMalnad NewsSinger Anuradha Bhatsinger anuradha paudwalSinger Vijay PrakashSringeriSringeri Utsavaಅದ್ವೈತ ಅನುಸಂಧಾನದಕ್ಷಿಣಾಮ್ನಾಯ ಶ್ರೀ ಶಾರದಾಪೀಠನೃತ್ಯ ನಾಟಕಭಾರತೀಯ ಸಂಸ್ಕೃತಿವಿಜಯಪ್ರಕಾಶ್ಶೃಂಗೇರಿಶೃಂಗೇರಿ ಉತ್ಸವಸಾಂಸ್ಕೃತಿಕ ಕಾರ್ಯಕ್ರಮ
Previous Post

ಕಾಮಗಾರಿ ಶೀಘ್ರ ಮುಗಿಸಿ, ಸಾರ್ವಜನಿಕರಿಗೆ ಕಿರಿಕಿರಿ ತಪ್ಪಿಸಿ: ಕಾರ್ಪೊರೇಟರ್ ರೇಖಾ ರಂಗನಾಥ್ ಸೂಚನೆ

Next Post

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹೆಸರಿಡುವಂತೆ ಸಿಎಂಗೆ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹೆಸರಿಡುವಂತೆ ಸಿಎಂಗೆ ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!