No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕಮಗಳೂರು

ಚಿಕ್ಕಮಗಳೂರಿನ ಸೈಂಟ್ ಮೇರಿಸ್ ಶಾಲೆಗೆ ಶೇ.100 ಫಲಿತಾಂಶ: ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿವರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 19, 2022
in ಚಿಕ್ಕಮಗಳೂರು
0
ಚಿಕ್ಕಮಗಳೂರಿನ ಸೈಂಟ್ ಮೇರಿಸ್ ಶಾಲೆಗೆ ಶೇ.100 ಫಲಿತಾಂಶ: ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿವರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  |

ಇಂದು ಪ್ರಕಟಗೊಂಡ ಎಸ್’ಎಸ್’ಎಲ್’ಸಿ ಫಲಿತಾಂಶದಲ್ಲಿ ನಗರದ ಸೈಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ‍್ಯಾಂಕ್, ಎರಡನೆಯ ರ‍್ಯಾಂಕ್, ಮೂರನೇ ರ‍್ಯಾಂಕ್ ಹಾಗೂ ನಾಲ್ಕನೆಯ ರ‍್ಯಾಂಕ್ ಪಡೆಯುವುದರೊಂದಿಗೆ ಜಿಲ್ಲೆಗೆ ಕೀರ್ತಿ ತಂದಿದ್ದು, ಈ ಶಾಲೆಯು ಶೇ 100 ಫಲಿತಾಂಶ ಪಡೆದಿದೆ.

Also Read: ಮಳೆ ಅವಾಂತರ: ಶಿವಮೊಗ್ಗದ ಗಾಂಧಿ ನಗರದಲ್ಲಿ ಮೊಣಕಾಲುದ್ದ ನೀರು, ಸ್ಥಳೀಯರು ಹಿಡಿ ಶಾಪ

ಈ ಶಾಲೆ ಸುಚರಿತ ಆರ್. ಎಂಬ ವಿದ್ಯಾರ್ಥಿನಿಯು 625 ಅಂಕಗಳಿಗೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ಇವರ ತಂದೆ ರಂಗಣ್ಣ ಅವರು ಶಿಕ್ಷಕರಾಗಿ ಕಾರ್ಯ ನಿರ್ವಹಿಸುತಿದ್ದು ತಾಯಿ ಶ್ಯಾಮಲ ಅವರು ಸಹ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಈ ಶಾಲೆ ನೇಹ ಬಿ.ವೈ. ಎಂಬ ವಿದ್ಯಾರ್ಥಿನಿಯು 625 ಅಂಕಗಳಿಗೆ 624 ಅಂಕಗಳನ್ನು ಗಳಿಸುವುದರೊಂದಿಗೆ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದಿದ್ದಾರೆ. ಇವರ ತಂದೆ ಬಿ.ಎಸ್. ಯೋಗೇಂದ್ರ ಅವರು ವ್ಯಾಪಾರಸ್ಥರಾಗಿ ಕಾರ್ಯ ನಿರ್ವಹಿಸುತಿದ್ದು ತಾಯಿ ಕೆ.ಸಿ. ಪ್ರೇಮಕುಮಾರಿ ಅವರು ಗೃಹಿಣಿಯಾಗಿದ್ದಾರೆ.

Also Read: ಎಸ್’ಎಸ್’ಎಲ್’ಸಿ ಫಲಿತಾಂಶ: ಶಿವಮೊಗ್ಗ ಜಿಲ್ಲೆಯ ಎಷ್ಟು ವಿದ್ಯಾರ್ಥಿಗಳು 625 ಅಂಕ ಗಳಿಸಿದ್ದಾರೆ? ಇಲ್ಲಿದೆ ಮಾಹಿತಿ

ಈ ಶಾಲೆ ಚಿನ್ಮಯಿ ವಿ. ಎಂಬ ವಿದ್ಯಾರ್ಥಿನಿಯು 625 ಅಂಕಗಳಿಗೆ 623 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ತೃತೀಯ ರ‍್ಯಾಂಕ್ ಪಡೆದಿದ್ದಾರೆ. ಇವರ ತಂದೆ ವಸಂತ್ ಕುಮಾರ್ ಅವರು ಪೋಲಿಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತಿದ್ದು ತಾಯಿ ಸವಿತಾ ಅವರು ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇನ್ನು ಈ ಶಾಲೆಯ ಪಲ್ಲವಿ ಎ. ಎಂಬ ವಿದ್ಯಾರ್ಥಿನಿಯು 625 ಅಂಕಗಳಿಗೆ 622 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ನಾಲ್ಕನೆಯ ರ‍್ಯಾಂಕ್ ಪಡೆದಿದ್ದಾರೆ. ಇವರ ತಂದೆ ಅಶೋಕ್‌ಕುಮಾರ್ ಎಚ್. ಅವರು ವ್ಯವಹಾರಸ್ಥರಾಗಿದ್ದು ತಾಯಿ ವೀಣಾ ಎಚ್.ವಿ. ಅವರು ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಶಾಲೆಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ 14 ವಿದ್ಯಾರ್ಥಿಗಳು 125 ಕ್ಕೆ 125 ಅಂಕಗಳನ್ನು ಗಳಿಸಿದ್ದಾರೆ. ಇಂಗ್ಲಿಷ್-12, ಹಿಂದಿ-11, ಗಣಿತ-23, ವಿಜ್ಞಾನ-11 ಹಾಗೂ ಸಮಾಜ ವಿಜ್ಞಾನದಲ್ಲಿ-20 ವಿದ್ಯಾರ್ಥಿಗಳು 100 ಕ್ಕೆ 100 ಅಂಕಗಳನ್ನು ಗಳಿಸಿದ್ದಾರೆ.
ಒಟ್ಟು 137 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇದರಲ್ಲಿ 86 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇನ್ನು ಉಳಿದ ಎಲ್ಲಾ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆ ಕೀರ್ತಿ ತಂದಿದ್ದಾರೆ.

Also Read: ಚತುಷ್ಪಥ ರಸ್ತೆ ಅಗಲೀಕರಣ: 875 ಮರಗಳ ಕಟಾವಿಗೆ ಪರಿಸರ ಪ್ರೇಮಿಗಳ ಆಕ್ಷೇಪ

ಈ ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ, ಜಿಲ್ಲೆಗೆ ಹಾಗೂ ಶಾಲೆಗೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಸಂಸ್ಥಾಪಕರಾದ ಜೆರಾಲ್ಡ್ ಲೋಬೋ ಅವರು ಮತ್ತು ಪ್ರಿಯಾ ಲೋಬೋ ಅವರು ಶುಭ ಹಾರೈಸಿದ್ದಾರೆ. ಆಡಳಿತಗಾರರಾದ ವಿಕ್ಟರ್ ಫೆಲಿಕ್ಸ್ ಲೋಬೋ, ಮುಖ್ಯ ಶಿಕ್ಷಕರಾದ ಉತ್ತಮ್ ಟಿ.ಎಲ್. ಅವರು ಹಾಗೂ ಶಾಲೆಯ ಶಿಕ್ಷಕ ವೃಂದದವರು ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChikmagalurKannada News WebsiteLatest News KannadaLocal NewsMalnad NewsResultSSLC Exam 2022SSLC Exam ResultSt. Mary's International Schoolಅಂಕಎಸ್’ಎಸ್’ಎಲ್’ಸಿ ಫಲಿತಾಂಶಚಿಕ್ಕಮಗಳೂರುಮಲೆನಾಡು ಸುದ್ಧಿರ‍್ಯಾಂಕ್ಸೈಂಟ್ ಮೇರಿಸ್ ಶಾಲೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಳೆ ಅವಾಂತರ: ಶಿವಮೊಗ್ಗದ ಗಾಂಧಿ ನಗರದಲ್ಲಿ ಮೊಣಕಾಲುದ್ದ ನೀರು, ಸ್ಥಳೀಯರು ಹಿಡಿ ಶಾಪ

Next Post

ಶಿವಮೊಗ್ಗ ಜಿಲ್ಲೆಯಾದ್ಯಂತ ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅ.13ರ 2ನೆಯ ಶನಿವಾರ ರಜೆ ಬದಲಾವಣೆಯಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ

ಶಿವಮೊಗ್ಗ ಜಿಲ್ಲೆಯಾದ್ಯಂತ ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL