ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಮಿನಿ ಗೂಡ್ಸ್ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಪಘಾತದಲ್ಲಿ ಮೃತರಾದವರನ್ನು ಚಳ್ಳಕೆರೆ ತಾಲೂಕಿನ ಹುಲಿಕುಂಟೆ ಗ್ರಾಮದ ರಮೇಶ್(55) ಹಾಗೂ ಬೆಳಗೆರೆ ಗ್ರಾಮದ ಶಿವಲಿಂಗಪ್ಪ(65) ಎಂದು ಗುರುತಿಸಲಾಗಿದೆ.

Also read: ಪರಿಷತ್ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಹತ್ತಿರವಾಗುತ್ತಿದೆ | ರಮೇಶ್ ಶಂಕರಘಟ್ಟ
ಘಟನಾ ಸ್ಥಳಕ್ಕೆ ಹಿರಿಯೂರು ಠಾಣೆ ಸಿಪಿಐ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post