ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಮುರುಘಾ ಶ್ರೀ Muruga Shri ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೋರ್ವ ಆರೋಪಿ ರಶ್ಮಿಯನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
ಶ್ರೀಗಳ ಬಳಿಗೆ ಬಾಲಕಿಯರನ್ನು ಕಳುಹಿಸುತ್ತಿದ್ದ ಆರೋಪದ ಮೇಲೆ ತನಿಖಾಧಿಕಾರಿ ಅನಿಲ್ ಕುಮಾರ್ ನೇತೃತ್ವದಲ್ಲಿ ಮಠದ ಹಾಸ್ಟೆಲ್ ವಾರ್ಡನ್ ರಶ್ಮಿಯನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡನೆಯ ಆರೋಪಿಯಾಗಿರುವ ರಶ್ಮಿಯನ್ನು ನಿನ್ನೆ ವಿಚಾರಣೆ ನಡೆಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post