ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ/ಭದ್ರಾವತಿ |
ಎಐಸಿಸಿ ಮುಖಂಡ ರಾಹುಲ್ ಗಾಂಧಿ Rahul Gandhi ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ MLA B K Sangameshwar ಪಾಲ್ಗೊಂಡಿದ್ದಾರೆ.
ಭಾರತ್ ಜೋಡೋ ಯಾತ್ರೆ ಚಿತ್ರದುರ್ಗ ಜಿಲ್ಲೆಯಲ್ಲಿ ಸಾಗಿದ ವೇಳೆ ರಾಹುಲ್ ಗಾಂಧಿ ಅವರೊಂದಿಗೆ ಶಾಸಕ ಸಂಗಮೇಶ್ವರ್ ಸೇರಿದಂತೆ ತಾಲೂಕು ಕಾಂಗ್ರೆಸ್ ಮುಖಂಡು ಹಾಗೂ ಕಾರ್ಯಕರ್ತರು ಪಾಲ್ಗೊಂಡರು.
ಪ್ರಸಕ್ತ ವಿದ್ಯಮಾನಗಳು ಹಾಗೂ ಭದ್ರಾವತಿ ಕುರಿತಾಗಿ ರಾಹುಲ್ ಗಾಂಧಿ ಅವರೊಂದಿಗೆ ಶಾಸಕರು ಚರ್ಚೆ ನಡೆಸುತ್ತಾ ಹೆಜ್ಜೆ ಹಾಕಿದ್ದಾರೆ. ಅಲ್ಲದೇ, ತಾಲೂಕಿನಿಂದ ಕಾಂಗ್ರೆಸ್’ನ ಸಾವಿರಾರು ಕಾರ್ಯಕರ್ತರು ಯಾತ್ರೆಯಲ್ಲಿ ಪಾಲ್ಗೊಂಡಿದ್ದು, ಹೆಚ್ಚು ಉತ್ಸಾಹ ಮೂಡಿಸಿತ್ತು.
Also read: ಧಾರವಾಡ-ಬೆಂಗಳೂರು “ವಂದೇ ಭಾರತ ರೈಲು” ಸಂಚಾರಕ್ಕೆ ಕ್ರಮ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















