No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭರಮಸಾಗರ | “ನಮ್ಮ ನಡೆ ಜಾಗೃತಿ ಕಡೆ” ಪೊಲೀಸ್ ಇಲಾಖೆ ವಿಭಿನ್ನ ಕಾರ್ಯಕ್ರಮ ಯಶಸ್ವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 27, 2025
in Small Bytes, ಚಿತ್ರದುರ್ಗ
0
ಭರಮಸಾಗರ | “ನಮ್ಮ ನಡೆ ಜಾಗೃತಿ ಕಡೆ” ಪೊಲೀಸ್ ಇಲಾಖೆ ವಿಭಿನ್ನ ಕಾರ್ಯಕ್ರಮ ಯಶಸ್ವಿ

Oplus_16777216

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭರಮಸಾಗರ  |

ಚಿತ್ರದುರ್ಗ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ “ನಮ್ಮ ನಡೆ – ಜಾಗೃತಿ ಕಡೆ” ಎಂಬ ಘೋಷಣೆಯಡಿಯ ಜಾಗೃತಿ ಕಾರ್ಯಕ್ರಮ ಯಶಸ್ವಿಯಾಯಿತು.

ಜುಲೈ 25 ಹಾಗೂ 26 ರಂದು  ಭರಮಸಾಗರದಲ್ಲಿ ನಡೆದ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾ ಸಿವಿಲ್ ನ್ಯಾಯಾಧೀಶರಾದ ವಿಜಯ್ ಅವರು ಉದ್ಘಾಟಿಸಿದರು.

ಈ ಕಾರ್ಯಕ್ರಮವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ರಂಜನ್ ಕುಮಾರ್ ಬಂಡಾರು (IPS) ಅವರ ನೇತೃತ್ವದಲ್ಲಿ ನಡೆಯಿತು. ಮಹಿಳಾ ಸುರಕ್ಷತೆ, ಸಂಚಾರಿ ಶಿಸ್ತು, ಬಾಲ್ಯ ವಿವಾಹ ತಡೆ, ಮಹಿಳೆಯರ ಮೇಲಿನ ದೌರ್ಜನ್ಯ ವಿರೋಧ ಹಾಗೂ ಸೈಬರ್ ಅಪರಾಧಗಳಿಂದ ಎಚ್ಚರಿಕೆ ಮುಂತಾದ ಅಂಶಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವಿವಿಧ ಜಾಗೃತಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.ಭರಮಸಾಗರದ ಹೆಗ್ಗೆರೆ ರಸ್ತೆಯಲ್ಲಿರುವ ಶ್ರೀ ಎ.ಬಿ.ಟಿ. ಕಲ್ಯಾಣ ಮಂಟಪದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಿರಿಗೆರೆ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ “ಬಾಲ್ಯ ವಿವಾಹ ತಡೆ” ಎಂಬ ನಾಟಕವನ್ನು ಪ್ರದರ್ಶಿಸಿ, ಸಮಾಜಿಕ ಸಂದೇಶವನ್ನು ಸಾರಿದರು.

ಪೊಲೀಸ್ ಇಲಾಖೆ ಆಯುಧ ಮದ್ದುಗೊಂಡುಗಳು, ತಪಾಸಣಾ ಉಪಕರಣಗಳು, ಹಾಗೂ ಪೋಲೀಸ್ ಶ್ವಾನ ದಳದ ಕಾರ್ಯಕ್ಷಮತೆಯ ಪ್ರದರ್ಶನವನ್ನು ಸಾರ್ವಜನಿಕರ ಮುಂದೆ ಉಜ್ವಲವಾಗಿ ನೀಡಿತು.
ಈ ಕಾರ್ಯಕ್ರಮದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ, ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿದರು. ಸಂಚಾರಿ ನಿಯಮಗಳ ಕುರಿತಂತೆ ವಿಶೇಷ ಪ್ರಸ್ತುತಿಯೊಂದಿಗೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು.

ಕೊನೆಯ ದಿನ ಡಿವೈಎಸ್ಪಿ ಶ್ರೀ ದಿನಕರ್, ಮೈಕ್ -2 ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ ಈಶ್ವರ ನಾಯಕ್, ಸೈಬರ್ ಇನ್ಸ್ಪೆಕ್ಟರ್ ಶ್ರೀ ವೆಂಕಟೇಶ್, ಎಸ್.ಐ. ಮಂಜುನಾಥ್ (ಚಿತ್ರದುರ್ಗ ರೂರಲ್), ಭರಮಸಾಗರದ ಠಾಣಾಧಿಕಾರಿ ಪ್ರಸಾದ್ ಇವರುಗಳು ಸಮಾರೋಪ ಭಾಷಣ ನೀಡಿ, ಸಾರ್ವಜನಿಕ ಸಭೆಯಲ್ಲಿ ಜನಸಂಪರ್ಕ ಹೊಂದಿದರು.

ಸೈಬರ್ ಕ್ರೈಂ ವಿಭಾಗದ ಅಧಿಕಾರಿ ಶ್ರೀ ವೆಂಕಟೇಶ್ ಅವರು, ಸೈಬರ್ ಅಪರಾಧಗಳ ಕುರಿತು ಮಾಹಿತಿ ನೀಡುತ್ತಾ, ಜನರು ಮೋಸಗಳಿಗೆ ಒಳಗಾಗುತ್ತಾರೆ ಮತ್ತು ಎಚ್ಚರಿಕೆ ಹೇಗೆ ವಹಿಸಬೇಕು ಎಂಬುದನ್ನು ವಿವರಿಸಿದರು.
ಈ ಜಾಗೃತಿ ಕಾರ್ಯಕ್ರಮವು ತಾಲೂಕು ಮಟ್ಟದ ಎಲ್ಲಾ ಕೇಂದ್ರಗಳಲ್ಲಿ ಹಮ್ಮಿಕೊಳ್ಳುವ ಯೋಜನೆಯ ಭಾಗವಾಗಿದ್ದು, ಭರಮಸಾಗರದಲ್ಲಿ ಯಶಸ್ವಿಯಾಗಿ ಆರಂಭವಾಗಿ ಎರಡು ದಿನ ಯಶಸ್ವಿಯಾಗಿ ಮುಕ್ತಾಯವಾಯಿತು.

ಈ ಸಂದರ್ಭದಲ್ಲಿ ಭರಮಸಾಗರ ಮತ್ತು ಸುತ್ತಮುತ್ತಲಿನ ಗ್ರಾಮದ ಸಾರ್ವಜನಿಕರ ಜೊತೆ ಪೊಲೀಸ್ ಇಲಾಖೆ ಜನ ಸಂಪರ್ಕ ಸಭೆಯನ್ನ ಆಯೋಜಿಸಲಾಗಿತ್ತು ಈ ಸಭೆಯಲ್ಲಿ ಭ್ರಮಸಾಗರದ ಅನೇಕ ಸಮಸ್ಯೆಗಳ ಬಗ್ಗೆ ಕೂಲಂಕುಶವಾಗಿ ಚರ್ಚಿಸುವುದರ ಮೂಲಕ ಅವುಗಳನ್ನ ಗಣನೆಗೆ ತೆಗೆದುಕೊಂಡು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಎಂದು ಪೊಲೀಸ್ ಇಲಾಖೆ ಆಶ್ವಾಸನೆ ನೀಡಿತು.

(ವರದಿ: ಮುರುಳೀಧರ್ ನಾಡಿಗೇರ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BharamasagaraChitradurgaKannada News WebsiteLatest News KannadaNamma Nade Jagriti KadePolice Newsಚಿತ್ರದುರ್ಗನಮ್ಮ ನಡೆ ಜಾಗೃತಿ ಕಡೆಭರಮಸಾಗರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಖಾಯಂ ಲೋಕ ಅದಾಲತ್‌ನ ಸದ್ಬಳಕೆ ಮಾಡಿಕೊಳ್ಳಿ: ನ್ಯಾ. ಮಂಜುನಾಥ ನಾಯಕ್ ಕರೆ

Next Post

ಡ್ಯಾಂನಿಂದ ಭದ್ರಾ ನದಿಗೆ ನೀರು | ಭದ್ರಾವತಿಯಲ್ಲಿ ಸೇತುವೆ ಮಟ್ಟಕ್ಕೆ ಹರಿವು | ಸಂಚಾರ ಬಂದ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡ್ಯಾಂನಿಂದ ಭದ್ರಾ ನದಿಗೆ ನೀರು | ಭದ್ರಾವತಿಯಲ್ಲಿ ಸೇತುವೆ ಮಟ್ಟಕ್ಕೆ ಹರಿವು | ಸಂಚಾರ ಬಂದ್

ಡ್ಯಾಂನಿಂದ ಭದ್ರಾ ನದಿಗೆ ನೀರು | ಭದ್ರಾವತಿಯಲ್ಲಿ ಸೇತುವೆ ಮಟ್ಟಕ್ಕೆ ಹರಿವು | ಸಂಚಾರ ಬಂದ್

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL