No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: 6 ವರ್ಷದ ಮಗು ಸಾವು

ಮುಗಿಲು ಮುಟ್ಟಿನ ಮಗುವಿನ ಪೋಷಕರ ಆಕ್ರಂದನ

kalpa News by kalpa News
January 16, 2021
in Small Bytes, ಚಿತ್ರದುರ್ಗ
0
ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: 6 ವರ್ಷದ ಮಗು ಸಾವು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ನಾಯಕನಹಟ್ಟಿ ಕಾಟ್ವನಹಳ್ಳಿ ಬಳಿ ಎರಡು ಬೈಕ್’ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 6 ವರ್ಷದ ಮಗು ಸಾವನ್ನಪ್ಪಿದೆ.

ಇಂದು ಸಂಜೆ ಘಟನೆ ನಡೆದಿದ್ದು, ಮೃತ ಮಗುವನ್ನು ಶ್ರಾವಣಿ (6) ಎಂದು ಗುರುತಿಸಲಾಗಿದೆ. ಡಿ.ಎಸ್. ಪ್ರಭು, ಸುಮ ಹಾಗೂ ಪದ್ಮಾವತಿ ಎನ್ನುವವರು ತೀವ್ರವಾಗಿ ಗಾಯಗೊಂಡಿದ್ದಾರೆ. 
ಘಟನೆ ಹೇಗಾಯಿತು?
ಚಳ್ಳಕೆರೆ ಸಮೀಪದ ವೆಂಕಟೇಶ್ವರ ನಗರದಿಂದ ಬಂಗಾರಕ್ಕನಹಳ್ಳಿ ಗ್ರಾಮಕ್ಕೆ ತಿಪ್ಪೇಸ್ವಾಮಿ ಹಾಗೂ ಪದ್ಮಾವತಿ ತಮ್ಮ ಆರು ವರ್ಷದ ಪುತ್ರಿ ಶ್ರಾವಣಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ನಾಯಕನಹಟ್ಟಿ ಪಟ್ಟಣದ ಖಾಸಗಿ ಪ್ರೌಢಶಾಲೆ ಶಿಕ್ಷಕ ಡಿ.ಎಸ್. ಪ್ರಭು ಹಾಗೂ ಅವರ ಪತ್ನಿ ಸುಮ ಚಳ್ಳಕೆರೆಗೆ ತೆರಳುತ್ತಿದ್ದರು. ಈ ಎರಡು ಬೈಕ್‌ಗಳು ರಾಜ್ಯ ಹೆದ್ದಾರಿ 45 ರ ಕಾಟವ್ವನಹಳ್ಳಿ ಬಳಿ ಮುಖಾಮುಖಿ ಡಿಕ್ಕಿಯಾಗಿದೆ.

ಡಿಕ್ಕಿಯಾದ ರಭಸಕ್ಕೆ ತಿಪ್ಪೇಸ್ವಾಮಿಯವರ ಬೈಕ್‌ನ ಪೆಟ್ರೋಲ್ ಟ್ಯಾಂಕ್ ಮೇಲೆ ಕುಳಿತಿದ್ದ ಮಗು ಶ್ರಾವಣಿ ಆಯತಪ್ಪಿ ಡಾಂಬರ್ ರಸ್ತೆ ಮೇಲೆ ರಭಸವಾಗಿ ಬಿದ್ದಿದ್ದಾಳೆ. ಮಗುವಿನ ತಲೆಗೆ ತೀವ್ರವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಸ್ಥಳದಲ್ಲಿಯೇ ಮೃತಪಟ್ಟಿದೆ. 
ಸ್ಥಳೀಯರು ಗಾಯಾಳುಗಳನ್ನು ನಾಯಕನಹಟ್ಟಿ ಹಾಗೂ ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತದ ನಂತರ ಪುತ್ರಿಯ ಶವವನ್ನಿಟ್ಟುಕೊಂಡು ರೋಧಿಸುತ್ತಿದ್ದ ದಂಪತಿಗಳ ಶೋಕ ಮುಗಿಲು ಮುಟ್ಟುವಂತಿತ್ತು. ತೀವ್ರವಾಗಿ ಗಾಯಗೊಂಡಿರುವ ಪ್ರಭು ಹಾಗೂ ಸುಮ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅತಿವೇಗದ ಬೈಕ್ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ನಾಯಕನಹಟ್ಟಿ ಪಿಎಸ್’ಐ ಮಹೇಶ ಹೊಸಪೇಟೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsBike AccidentChallakereChitradurgaKannada News WebsiteLatest News KannadaPolice NewsRoad Accidentಚಳ್ಳಕೆರೆಚಿತ್ರದುರ್ಗಬಯಲು ಸೀಮೆ ಸುದ್ಧಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯ ದೇವನರಸೀಪುರದಲ್ಲಿ ನಾಳೆ ಹಿರೇಮಗಳೂರು ಕಣ್ಣನ್ ಹರಟೆ ಕಾರ್ಯಕ್ರಮ

Next Post

Vara Bhavishya in Kannada | 16.01 to 23.01.2021 | Weekly Horoscope | ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ?

kalpa News

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!