No Result
View All Result
Annual Disaster Management Mock Drill Conducted at Harihar Railway Station
English Articles

Annual Disaster Management Mock Drill Conducted at Harihar Railway Station

by ಕಲ್ಪ ನ್ಯೂಸ್
May 14, 2026
0

Kalpa Media House  |  Harihara  | Mysuru Division of South Western Railway successfully conducted a full-scale Annual Disaster Management Mock...

Read moreDetails
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
  • Advertise With Us
  • Grievances
  • About Us
  • Contact Us
Friday, May 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಚಳ್ಳಕೆರೆ: ಅಭಿವೃದ್ಧಿ ಸೌಲಭ್ಯಗಳನ್ನು ಬಳಸಿಕೊಳ್ಳಿ: ಗಿರೀಶ್ ಉಪ್ಪಾರ ಹೇಳಿಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 20, 2021
in ಚಿತ್ರದುರ್ಗ
0
ಚಳ್ಳಕೆರೆ: ಅಭಿವೃದ್ಧಿ ಸೌಲಭ್ಯಗಳನ್ನು ಬಳಸಿಕೊಳ್ಳಿ: ಗಿರೀಶ್ ಉಪ್ಪಾರ ಹೇಳಿಕೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಉಪ್ಪಾರ ಅಭಿವೃದ್ಧಿ ನಿಗಮದಿಂದ ಸಮಾಜದ ಅಭಿವೃದ್ಧಿಗೆ ಸಾಕಷ್ಟು ಸೌಲಭ್ಯಗಳಿದ್ದು, ಅವುಗಳನ್ನು ಸಮುದಾಯ ಬಳಕೆ ಮಾಡಿಕೊಳ್ಳದೆ ಇರುವುದರಿಂದ ಅವುಗಳನ್ನು ಬೇರೆಯವರು ಪಡೆಯುತ್ತಿದ್ದಾರೆ ಎಂದು ಕರ್ನಾಟಕ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಕೆ.ಗಿರೀಶ್ ಉಪ್ಪಾರ ವಿಷಾದ ವ್ಯಕ್ತಪಡಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗದ ಅಧ್ಯಕ್ಷgದ ನಂತರ ಪ್ರಥಮ ಬಾರಿ ಭೇಟಿ ನೀಡಿ ಉಪ್ಪಾರ ಸಮುದಾಯದೊಂದಿಗೆ ಕುಂದುಕೊರೆತೆಗಳು ಹಾಗೂ ನಿಗಮದಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವ ಮಾತನಾಡಿದರು.


ಯಾವ ಸಮುದಾಯದಲ್ಲಿ ಸಂಘಟನೆ ಕೊರತೆ ಇರುತ್ತದೆಯೋ, ಅಂತಹ ಸಮುದಾಯದಲ್ಲಿ ರಾಜಕೀಯ ಪ್ರಾತಿನಿದ್ಯತೆ ಹಾಗೂ ಸರಕಾರದ ಸೌಲಭ್ಯಗಳಿಂದ ವಂಚಿತರಾಗಿ ಹಿಂದುಳಿಯಲು ಸಾಧ್ಯವಾಗುತ್ತದೆ. ಆದ್ದರಿಂದ ನಮ್ಮ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದೆ ಬಿದ್ದಿದ್ದು ಇನ್ನು ಮುಂದೆಯಾದರೂ ಸಮುದಾಯದಲ್ಲಿ ಒಗ್ಗಟ್ಟಿನ ಬಲವನ್ನು ಸರಕಾರದ ಮುಂದೆ ಪ್ರದರ್ಶಿಸಬೇಕು ಎಂದು ಕರೆ ನೀಡಿದರು.

ನಾನು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಮೇಲೆ ರಾಜ್ಯದಾದ್ಯಂತ ಸಮುದಾಯ ಸಂಘಟನೆ ಹಾಗೂ ಅಭಿವೃದ್ಧಿ ನಿಗದಲ್ಲಿ ದೊರೆಯುವ ಗಂಗಾಕಲ್ಯಾಣ, ನೇರ ಸಾಲಸೌಲಭ್ಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸುವ ಪ್ರಯತ್ನ ಮಾಡಿದ್ದೇನೆ ಎಂದರು.


ನಿಗಮದ ಎಲ್ಲಾ ಸೌಲಭ್ಯಗಳು ಹಾಗೂ ಫಲಾನುಭವಿಗಳ ಪಟ್ಟಿಯನ್ನು ತಂತ್ರಾಂಶದಲ್ಲಿ ಅಳವಡಿಸಲು ಮುಂದೆ ಬಂದಿದ್ದೇನೆ. ಉಪ್ಪಾರ ಸಮುದಾಯದವರು ಸಾಲ ಸೌಲಭ್ಯಗಳಿಗೆ ಅರ್ಜಿಗಳನ್ನು ಹಾಕಿ ಮನೆಯಲ್ಲಿ ಕೂರುತ್ತಾರೆ. ಆದ್ದರಿಂದ ಬೇರೆ ಸಮುದಾಯದವರು ಅಧಿಕಾರಿಗಳ ಹಾಗೂ ಪಟ್ಟ ಭದ್ರ ಹಿತಾಸಕ್ತಿಗಳಿಂದ ಅದರ ಲಾಭ ಪಡೆಯುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಮುಂದಾಗಿದ್ದು, ಸರಕಾರದ ಸವಲತ್ತುಗಳನ್ನು ಪಡೆಯ ಬೇಕಾರೆ, ಸಮಾಜ ಪಕ್ಷಭೇದ ಮರೆತು ಒಗ್ಗಟ್ಟಾಗಿ ಸರ್ಕಾರಿ ಸೌಲಭ್ಯವನ್ನು ಪಡೆಯಬೇಕು ಎಂದು ಹೇಳಿದರು.

ಉಪ್ಪಾರ ಸಮುದಾಯದ ವಿದ್ಯಾರ್ಥಿನಿಲಯದ ಕಟ್ಟಡ ಶಿಥಿಲವಾಗಿದ್ದು, ಕಟ್ಟಡದ ಅಭಿವೃದ್ಧಿಗೆ ಅನುದಾನ ಕೊಡಿಸಲಾಗುವುದು ಅಂದಾಜು ಮೊತ್ತದ ಕ್ರಿಯಾಯೋಜನೆ ರೂಪಿಸಿ ಕಳಿಸುವಂತೆ ತಿಳಿಸಿದರು.

ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ಯಲ್ಲಪ್ಪ, ನಾಗರಾಜು, ಪ್ರೊ.ಟಿ. ನಾಗರಾಜ್, ರಾಮಣ್ಣ, ಪರಮೇಶ್ವರಪ್ಪ, ಮಂಜುನಾಥ, ಎಲ್‌ಐಸಿ ರಂಗಸ್ವಾಮಿ ಮಾತನಾಡಿದರು.

ಸಭೆಯಲ್ಲಿ ನೂತನ ಗ್ರಾಪಂ ಅಧ್ಯಕ್ಷ ಪಾತಣ್ಣ, ಗೌರಮ್ಮ, ಹನುಮಕ್ಕ, ಮುಖಂಡರಾದ ಹನುಮಂತಪ್ಪ, ಎಸ್.ಟಿ. ತಿಪ್ಪೇಸ್ವಾಮಿ, ಹೆಚ್. ರಂಗನಾಥ, ಮುಸ್ಟೂರ ಲಿಂಗಪ್ಪ, ಅಚ್ಚುಳ್ಳಪ್ಪ, ಮಾರುತಿ, ರಾಮಕೃಷ್ಣಪ್ಪ, ಶಿಕ್ಷಕ ಮಂಜುನಾಥ ಸೇರಿದಂತೆ ಸಮುದಾಯದ ಮುಖಂಡರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsChallakereChitradurgaKannada News WebsiteLatest News KannadaLocal Newsಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share222Tweet123Send
Previous Post

ಶಿವಮೊಗ್ಗ: ನಾಳೆ ಸೂರ್ಯಥಾನ್-2021 ಬಂದು ಪಾಲ್ಗೊಳ್ಳಿ

Next Post

ಗ್ರಾಮ ವಾಸ್ತವ್ಯದಿಂದ ಸಮಸ್ಯೆಗಳು ಬಗೆಹರಿಯಲಿ: ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗ್ರಾಮ ವಾಸ್ತವ್ಯದಿಂದ ಸಮಸ್ಯೆಗಳು ಬಗೆಹರಿಯಲಿ: ಶಾಸಕ ರಘುಮೂರ್ತಿ

ಗ್ರಾಮ ವಾಸ್ತವ್ಯದಿಂದ ಸಮಸ್ಯೆಗಳು ಬಗೆಹರಿಯಲಿ: ಶಾಸಕ ರಘುಮೂರ್ತಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಹೌರಾ ಹಾಗೂ ಕಾಮಾಕ್ಯ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

May 15, 2026
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆ | ಕೇಂದ್ರ ನಿರ್ಧಾರ

ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆ | ಕೇಂದ್ರ ನಿರ್ಧಾರ

May 15, 2026
SWR to run special trains for Good Friday, Easter rush

ಬೆಂಗಳೂರು-ಕಲಬುರಗಿ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲಿನ ಕುರಿತು ಲೇಟೆಸ್ಟ್ ಅಪ್ಡೇಟ್

May 15, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು ಮತ್ತು ಮುಂಬೈ ನಡುವೆ ನೂತನ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸಂಚಾರ ಪ್ರಾರಂಭ

May 15, 2026
ಕಾರು ಬದಲಿಸಿ ಗುಪ್ತವಾಗಿ ಪತ್ನಿ ನಿವಾಸಕ್ಕೆ ದರ್ಶನ್ | ಬೆಂಬಿಡದೇ ತೆರಳಿ ಬಂಧಿಸಿದ ಪೊಲೀಸರು

ನಟ ದರ್ಶನ್’ಗೆ ಬಿಗ್ ಸೆಟ್ ಬ್ಯಾಕ್ | ಇನ್ನೊಂದು ವರ್ಷ ಜೈಲೇ ಫಿಕ್ಸ್ | ಕಾರಣವೇನು?

May 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL