ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಫೋಕ್ಸೋ ಕಾಯ್ದೆಯಡಿ ಬಂಧನವಾಗಿರುವ ಚಿತ್ರದುರ್ಗ ಮುರುಘಾ ಸ್ವಾಮೀಜಿಗಳಿಗೆ Murugha Shri 9 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ಇಂದು ಆದೇಶ ಹೊರಡಿಸಿದ್ದು, ಇಷ್ಟು ಪೊಲೀಸ್ ಕಸ್ಟಡಿಯಲ್ಲಿದ್ದ ಇವರನ್ನು ಸೆ.14ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಿಸುವಂತೆ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಸದ್ಯ ಸ್ವಾಮೀಜಿಗೆ ಜೈಲು ವಾಸವೇ ಗತಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post