ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಜನರ ಸೇವೆಗಾಗಿ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಸ್ಯಾಂಡಲ್‌ವುಟ್ ನಟಿ ಭಾವನಾ Actress Bhavana ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾರತ್ ಜೋಡೋ ಯಾತ್ರೆ ವೇಳೆ ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ತಾವು ಈ ಬಾರಿ ಕಾಂಗ್ರೆಸ್‌ನಿಂದ ಟಿಕೆಟ್ ಕೇಳುತ್ತೇನೆ. ಜನರ ಸೇವೆಗಾಗಿ ನಾನು ಚುನಾವಣೆಗೆ ನಿಲ್ಲುತ್ತೇನೆ. ಪ್ರಧಾನಿ ಮೋದಿ ಅವರಿಗೆ ರಾಹುಲ್‌ಗಾಂಧಿ ಸಮನಾದ ವ್ಯಕ್ತಿ. ಮುಂದೆ ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.
Also read: ತಾಯಿಯ ಎದುರೇ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ!
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post