ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಲೈಂಗಿಕ ಕಿರುಕುಳ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶ್ರೀಗಳಿಗೆ ಸೆ.5ರ ಸೋಮವಾರದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸಬೇಡಿ ಎಂದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ನೇರವಾಗಿ ಹೇಳಿದೆ.
ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀಗಳು Muruga Shri ಜೈಲುಪಾಲಾಗಿದ್ದು, ಮುರುಘಾ ಮಠದ ಆಪ್ತ ವಕೀಲ ಉಮೇಶ್ ಅವರು 11 ಗಂಟೆಗೆ ಶ್ರೀಗಳ ಪರವಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಪೊಲೀಸ್ ಕಸ್ಟಡಿ ಮುಗಿಯುವವರೆಗೆ ಬೇಲ್ ಅಪ್ಲಿಕೇಷನ್ ಹಾಕಬೇಡಿ ಎಂದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ನ್ಯಾಯಾಧೀಶರು ಸೂಚಿಸಿದ್ದಾರೆ.
Also read: ಪಾಮನಕಲ್ಲೂರು ಪಿಡಿಒ ಅಮರೇಶಪ್ಪರನ್ನು ಅಮಾನತು ಮಾಡಿ: ಸಿಇಒಗೆ ಮನವಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post