No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

kalpa News by kalpa News
June 17, 2026
in ಚಿತ್ರದುರ್ಗ
0
CMCRI Chitradurga
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಿತ್ರದುರ್ಗ  |

ಚಿತ್ರದುರ್ಗದ ಬಳಿಯ ಗುಡ್ಡದ ರಂಗವ್ವನಹಳ್ಳಿಯಲ್ಲಿರುವ ಚಿತ್ರದುರ್ಗ ಸರ್ಕಾರೀ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (ಸಿಎಂಸಿಆರ್’ಐ)ಯಲ್ಲಿ ತಜ್ಞರ ವಿಶೇಷ ಉಪನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರು ಮತ್ತು ಡಿ.ಎಲ್.ಎಸ್.ಎ. ಅಧ್ಯಕ್ಷರಾದ ನ್ಯಾಯಾಧೀಶ ಜಿ.ಡಿ. ಮಹಾವರ್ಕರ್ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಿ.ಎಂ.ಸಿ.ಆರ್.ಐ. ಡೀನ್ ಹಾಗೂ ನಿರ್ದೇಶಕರಾದ ಡಾ. ಯುವರಾಜ್ ಭಾಗವಹಿಸಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ರೋ. ದಿಲ್ಷದ್ ಉನ್ನೀಸಾ ವಹಿಸಿದ್ದರು.

Also Read>> ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

ಈ ಉಪನ್ಯಾಸ ಸರಣಿಯ ಮುಖ್ಯ ಉದ್ದೇಶ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ, ಆರೋಗ್ಯ ಮತ್ತು ಪರಿಸರ ಕ್ಷೇತ್ರಗಳಲ್ಲಿನ ನವೀನ ಬೆಳವಣಿಗೆಗಳ ಬಗ್ಗೆ ಅರಿವು ಮೂಡಿಸುವುದಾಗಿತ್ತು.

ಮೊದಲ ಉಪನ್ಯಾಸದಲ್ಲಿ ತಂತ್ರಜ್ಞಾನ ತಜ್ಞ ಹಾಗೂ ಲಾತವ್ಯ ಟೆಕ್ನಾಲಜೀಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೋ. ಶಶಿಧರ್ ರಾವ್ ಅವರು, “ಕೃತಕ ಬುದ್ಧಿಮತ್ತೆಯ ಯುಗದಲ್ಲಿ ಜಾಗತಿಕ ಸಾಧ್ಯತೆಗಳು ಮತ್ತು ಸವಾಲುಗಳು – ಆರೋಗ್ಯ ಕ್ಷೇತ್ರ ಹಾಗೂ ರೋಬೋಟಿಕ್ ಶಸ್ತ್ರಚಿಕಿತ್ಸೆಯಲ್ಲಿ ಎಐ ಪಾತ್ರ” ಎಂಬ ವಿಷಯದ ಕುರಿತು ಸವಿಸ್ತಾರವಾಗಿ ಮಾತನಾಡಿದರು. ಅವರು ವೈದ್ಯಕೀಯ ಕ್ಷೇತ್ರದಲ್ಲಿ ಎಐ ಬಳಕೆಯ ಮೂಲಕ ಚಿಕಿತ್ಸಾ ವಿಧಾನಗಳಲ್ಲಿ ಆಗುತ್ತಿರುವ ಕ್ರಾಂತಿಕಾರಿ ಬದಲಾವಣೆಗಳನ್ನು ವಿವರಿಸಿದರು.ಇನ್ನೊಂದು ಉಪನ್ಯಾಸದಲ್ಲಿ ನವೀಕರಿಸಬಹುದಾದ ಇಂಧನ ತಜ್ಞ ಹಾಗೂ ಸೆಲ್ಕೋ ಸೋಲಾರ್ ಕಂಪನಿಯ ಉತ್ತರ ಕರ್ನಾಟಕ ವಿಭಾಗದ ವ್ಯವಸ್ಥಾಪಕ ರೋ. ಮಂಜುನಾಥ್ ಭಾಗವತ್ ಅವರು “ಮಾನವಕುಲದ ಸ್ಥಿರ ಭವಿಷ್ಯಕ್ಕಾಗಿ ಪರಿಸರ ಸ್ನೇಹಿ ಸುಸ್ಥಿರ ಇಂಧನ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಪರಿಸರ ಸಂರಕ್ಷಣೆ ಮತ್ತು ಶಾಶ್ವತ ಅಭಿವೃದ್ಧಿಗೆ ಸೌರಶಕ್ತಿಯ ಮಹತ್ವವನ್ನು ಅವರು ಒತ್ತಿಹೇಳಿದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಪದಾಧಿಕಾರಿಗಳು, ಸಿ.ಎಂ.ಸಿ.ಆರ್.ಐ. ಪ್ರಾಂಶುಪಾಲರು, ವಿವಿಧ ವಿಭಾಗಗಳ ಮುಖ್ಯಸ್ಥರು, ವೈದ್ಯರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಡಿ.ಎಲ್.ಎಸ್.ಎ. ಸದಸ್ಯರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

Also Read>> ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಈ ಉಪನ್ಯಾಸ ಕಾರ್ಯಕ್ರಮವು ವಿದ್ಯಾರ್ಥಿಗಳು ಮತ್ತು ವೈದ್ಯಕೀಯ ವಲಯದವರಿಗೆ ತಂತ್ರಜ್ಞಾನ ಮತ್ತು ಪರಿಸರ ಜಾಗೃತಿ ಕುರಿತಂತೆ ಹೊಸ ದೃಷ್ಟಿಕೋನವನ್ನು ಒದಗಿಸಿದೆ. ಇಂತಹ ಕಾರ್ಯಕ್ರಮಗಳು ಭವಿಷ್ಯದ ವೈದ್ಯರು ಮತ್ತು ತಜ್ಞರಿಗೆ ಸಮಗ್ರ ಜ್ಞಾನ ಹಾಗೂ ಸಾಮಾಜಿಕ ಹೊಣೆಗಾರಿಕೆಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ.

ರೋಟರಿ ಕ್ಲಬ್ ಆಫ್ ಚಿನ್ಮೂಲಾದ್ರಿ ಚಿತ್ರದುರ್ಗ, ಚಿತ್ರದುರ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (ಡಿ.ಎಲ್.ಎಸ್.ಎ.) ಹಾಗೂ ಸಿ.ಎಂ.ಸಿ.ಆರ್.ಐ. ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limited

Tags: Artificial IntelligenceChitradurgaCMCRIKannada News WebsiteLatest News KannadaLegal Services AuthorityRobotic surgeryಕಾನೂನು ಸೇವೆಗಳ ಪ್ರಾಧಿಕಾರಕೃತಕ ಬುದ್ಧಿಮತ್ತೆಚಿತ್ರದುರ್ಗರೋಬೋಟಿಕ್ ಶಸ್ತ್ರಚಿಕಿತ್ಸೆಸಿಎಂಸಿಆರ್'ಐ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

Next Post

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

kalpa News

kalpa News

Next Post
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL