Read - < 1 minute
ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಜೈಲಿನಲ್ಲಿರುವ ಮುರುಘಾ ಮಠದ ಶಿವಮೂರ್ತಿ ಸ್ವಾಮಿಜಿಯ ನ್ಯಾಯಾಂಗ ಬಂಧನ ಅವಧಿಯನ್ನು ಸೆ.27ರವರೆಗೂ ವಿಸ್ತರಣೆ ಮಾಡಲಾಗಿದೆ.
ಸ್ವಾಮಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ 2ನೆಯ ಸತ್ರ-ಅಪರ ನ್ಯಾಯಾಲಯ, ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳ ಕಾಲ ಅಂದರೆ, ಸೆ.27ರವರೆಗೂ ವಿಸ್ತರಣೆ ಮಾಡಿ ಆದೇಶಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post