No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ವೇದಾವತಿ ನದಿ ದಡದಲ್ಲಿ ಅಕ್ರಮ ಮರಳು ಸಾಗಣೆ: ಕ್ರಮಕ್ಕೆ ಆಗ್ರಹ

kalpa News by kalpa News
March 4, 2021
in ಚಿತ್ರದುರ್ಗ
0
ವೇದಾವತಿ ನದಿ ದಡದಲ್ಲಿ ಅಕ್ರಮ ಮರಳು ಸಾಗಣೆ: ಕ್ರಮಕ್ಕೆ ಆಗ್ರಹ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ತಾಲೂಕಿನ ವಿವಿಧ ಮರಳು ಬ್ಲಾಕ್‌ಗಳಲ್ಲಿ ಗುತ್ತಿಗೆದಾರರು ನಿಯಮ ಮೀರಿ ದೊಡ್ಡ-ದೊಡ್ಡ ಗುಂಡಿಗಳನ್ನು ತೋಡುತ್ತಿದ್ದಾರೆ, ಹಾಗೂ ಮಧ್ಯರಾತ್ರಿಯಲ್ಲಿ ಪರವಾನಿಗೆ ಪಡೆಯದೆ ಅಕ್ರಮವಾಗಿ ಮರಳು ಸಾಗಟ ಮಾಡುತ್ತಿದ್ದರೆ ಎಂದು ಕಲಮರಹಳ್ಳಿ, ಗೊರ್ಲತ್ತು, ಬೆಳಗೆರೆ ಸುತ್ತಲ್ಲಿನ ಗ್ರಾಮಸ್ಥರು ಮರಳು ದಂಡೆಯಲ್ಲಿ ಕೂತು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ಸ್ಥಳಕ್ಕೆ ಶಾಸಕ ಟಿ.ರಘುಮೂರ್ತಿ ಆಗಮಿಸಿ, ನಿಮ್ಮ ಸಮಸ್ಯೆಗಳಿಗೆ ಸದಾ ನಾವಿದ್ದೆವೆ. ಕಾನೂನು ಬಾಹಿರವಾಗಿ ಮರಳು ತುಂಬಲು ಸಹಕಾರ ನೀಡಿದ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೆ ನಾನು ನಿಮ್ಮೊಂದಿಗೆ ಪ್ರತಿಭಟನೆಗೆ ಕೂರುತ್ತೇನೆ. ಸರಕಾದ ನಿಯಮಗಳನ್ನು ಪಾಲಿಸದೆ ಅಕ್ರಮವಾಗಿ ಮರಳನ್ನು ಬೇರೆಡೆಗೆ ವರ್ಗಾಯಿಸುವುದು ಸರಿಯಲ್ಲ. ಸರಕಾರ ನಿಯಮವಳಿಗಳನ್ನು ಅನುಸರಿಸಿ ಮರಳು ತೆಗೆಯಬೇಕು. ನಿಯಮಗಳನ್ನು ಪಾಲಿಸದೆ ಇರುವ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸ್ಪಷ್ಟಪಡಿಸಬೇಕು. ಬ್ಲಾಕ್‌ಗಳಲ್ಲಿ ಸರಕಾರ ನಿಯಮಾನುಸರಾಗಿ ಸಿಸಿ ಟಿವಿ, ಮರಳು ಪರವಾನಿಗೆ, ನೊಂದಣಿಯಾದ ವಾಹನ ಎಲ್ಲವನ್ನು ಪರಿಶೀಸಲಾಗುತ್ತದೆ ಎಂದರು.


ಸ್ಥಳೀಯರ ಆರೋಪ:
ಸರಕಾರ ನೀಡಿರುವ ಮಾರ್ಗಸೂಚಿಗಳನ್ನು ಗುತ್ತಿಗೆದಾರರು ಪಾಲಿಸಿಲ್ಲ. ಮರಳು ತೆಗೆಯಲು ಸರಕಾರದಿಂದ ನೀಡಿದ ಆಳಕ್ಕಿಂತ ಹೆಚ್ಚಿನದಾಗಿ ತೆಗೆದು. ದೊಡ್ಡ-ದೊಡ್ಡ ಕಂದಕಗಳನ್ನು ಮಾಡಿದ್ದಾರೆ. ಇದ್ದರಿಂದ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಇದರಿಂದ ವೇದಾವತಿ ನದಿ ದಡದಲ್ಲಿರುವ ಹಲವು ಗ್ರಾಮಗಳ ಬೋರ್‌ವೆಲ್‌ಗಳ ಅಂತರ್ಜಲ ಮಟ್ಟ ಕಡಿಮೆಯಾಗಿ ನೀರು ಸಿಗದಂತಾಗಿದೆ. ಕೊರೋನಾ ಸಂಧರ್ಭದಲ್ಲಿ ಯಾವುದೇ ಪರವಾನಿಗೆ ಪಡೆಯದೆ ಹೋಗುವ ಲಾರಿಗಳನ್ನು ನಾವೇ ತಡೆ ಹಿಡಿದು ಖಂಡಿಸಿದ್ದೇವೆ. ಆದರೆ, ಅಧಿಕಾರಿಗಳು ಈ ಕುರಿತು ಮೌನವಹಿಸಿದ್ದಾರೆ. ಆಳ ಮೀರಿ ಮರಳು ತೋಡುವುದರಿಂದ ಈ ಭಾಗದ ರೈತರಿಗೆ ಮಾರಕವಾಗಿದೆ ಎಂದು ಆರೋಪಿಸಿದರು.

ವೇದಾವತಿ ನದಿ ದಡದಲ್ಲಿ ಪ್ರತಿಭಟನೆ: ಶಾಸಕ ರಘುಮೂರ್ತಿ
ಗರ್‍ಲತ್ತು, ಕಲಮರಹಳ್ಳಿಯಲ್ಲಿ ಅಧಿಕಾರಿಗಳು ಗುರುತಿಸಿರುವ ಮೂರು ಬ್ಲಾಕ್‌ಗಳಲ್ಲಿ ಸರಕಾರದ ನಿಯಮಾವಳಿಗಳ ಪ್ರಕಾರ ಮರಳು ತುಂಬುವುದಕ್ಕೆ ಯಾವುದೇ ಅಬ್ಯಾಂತರ ಇಲ್ಲ. ಆದರೆ ಗುತ್ತಿಗೆದಾರರು ನಿಯಮಗಳನ್ನು ಗಾಳಿಗೆ ತೂರಿ ವೇದಾವತಿ ನದಿ ಪಾತ್ರದಲ್ಲಿ ದೊಡ್ಡ-ದೊಡ್ಡ ಕಂದಗಳನ್ನು ಮಾಡಿ ಅಂತರ್ಜಲ ಕುಸಿತಕ್ಕೆ ಕಾರಣರಾಗಿದ್ದಾರೆ. ಹಾಗೂ ರಾತ್ರಿ ವೇಳೆಯಲ್ಲಿ ಪರವಾನಿಗೆ ಪಡೆಯದೆ ಲಾರಿಗಳಲ್ಲಿ ಮರಳು ಸಾಗಟ ಮಾಡುತ್ತಿದ್ದಾರೆ ಎಂಬ ಆರೋಪವಿದೆ. ಆದ್ದರಿಂದ ಈ ಕೂಡಲೇ ಅಧಿಕಾರಿಗಳು ಅಕ್ರಮ ಮರಳು ಸಾಗಾಣೆಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ತಾನು ಕೂಡ ನದಿ ದಡದಲ್ಲೆ ಕೂತು ಪ್ರತಿಭಟನೆ ಮಾಡುತ್ತೇನೆ ಎಂದು ಶಾಸಕ ರಘುಮೂರ್ತಿ ಹೇಳಿದ್ದಾರೆ.


ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ ಹೇಳಿಕೆ:
ತಾಲೂಕಿನ ಗೊರಲತ್ತು ವ್ಯಾಪ್ತಿಯಲ್ಲಿ ಒಂದು ಹಾಗೂ ಕಲಮರಹಳ್ಳಿಯಲ್ಲಿ ಎರಡು ಬ್ಲಾಕ್‌ಗಳನ್ನು ಗೊತ್ತುಪಡಿಸಿ ನಿಯಮಾನುಸರವಾಗಿ 2017ರಿಂದ ಮುಂದಿನ ಐದು ವರ್ಷಗಳವರೆಗೆ ಮರಳು ತುಂಬಲು ಆದೇಶ ನೀಡಿತ್ತು. ಆದರೆ ಗುತ್ತಿಗೆ ಪಡೆದವರು ಕಾನೂನು ಪಾಲಿಸದೆ ಗುಂಡಿಗಳನ್ನು ತೋಡಿರುವ ಕಾರಣ ತಾತ್ಕಲಿಕವಾಗಿ ಮರಳು ತೆಗೆಯುವುದನ್ನು ಸ್ಥಗಿತಗೊಳಿಸಲಾಗಿದೆ.

ರದಿ: ಸುರೇಶ್ ಬೆಳಗೆರೆವ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsChitradurgaIllegal sand transportKannada News WebsiteLatest News KannadaLocal NewsMLA RaghumurthyVedavathi Riverಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಮೇಶ್ ಜಾರಕಿಹೊಳಿ ವಿಡಿಯೋ ಬಹಿರಂಗಗೊಳಿಸಿದ ದಿನೇಶ್ ವಿರುದ್ಧ ದೂರು

Next Post

ಮಾದರಿ ವಿಧಾನಸಭಾ ಕ್ಷೇತ್ರವಾಗಲಿದೆ ಬೈಂದೂರು: ಸಂಸದ ರಾಘವೇಂದ್ರ ಭರವಸೆ

kalpa News

kalpa News

Next Post
ಮಾದರಿ ವಿಧಾನಸಭಾ ಕ್ಷೇತ್ರವಾಗಲಿದೆ ಬೈಂದೂರು: ಸಂಸದ ರಾಘವೇಂದ್ರ ಭರವಸೆ

ಮಾದರಿ ವಿಧಾನಸಭಾ ಕ್ಷೇತ್ರವಾಗಲಿದೆ ಬೈಂದೂರು: ಸಂಸದ ರಾಘವೇಂದ್ರ ಭರವಸೆ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL