ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಆರೋಪದಲ್ಲಿ ಬಂಧನವಾಗಿರುವ ಮರುಘಾ ಶ್ರೀಗಳ Muruga Shri ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದಕ್ಕೆ ಹೋಗಿದ್ದು, ಇನ್ನೂ 11 ದಿನ ಅವರಿಗೆ ಜೈಲು ವಾಸವೇ ಗತಿಯಾಗಿದೆ.
ಮುರುಘಾ ಶ್ರೀಗಳ ನ್ಯಾಯಾಂಗ ಬಂಧನ ಇಂದು ಅಂತ್ಯವಾದ ಹಿನ್ನೆಲೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

Also read: ಫೋನಿನಲ್ಲಿಯೇ ಸಮಸ್ಯೆ ಪರಿಹರಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ನಕಲಿ ಜ್ಯೋತಿಷಿ ಬಂಧನ
ಇನ್ನು, ಎರಡನೆಯ ಆರೋಪಿ ಹಾಸ್ಟೆಲ್ ಮಹಿಳಾ ವಾರ್ಡನ್ ಅವರನ್ನು ಸಹ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಇವರನ್ನು ಅ.21ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಲಾಗಿದೆ.











Discussion about this post