ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಮೊಳಕಾಲ್ಮೂರು ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಅಂತಾರಾಜ್ಯ ಶೇಂಗಾ ಕಳ್ಳರನ್ನು ಬಂಧಿಸಿದ್ದು, ಲಕ್ಷಾಂತರ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು 5 ಶೇಂಗಾ ಬೀಜದ ಚೀಲಗಳನ್ನು ಕಳ್ಳತನ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಕಳ್ಳರಿಂದ ಸುಮಾರು 2.20 ಲಕ್ಷ ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.
Also read: ರಾಮಮಂದಿರಕ್ಕೆ 11 ಕೋಟಿ ರೂ. ದೇಣಿಗೆ ನೀಡಿದ್ದ ವ್ಯಕ್ತಿಗೆ ಬಿಜೆಪಿ ರಾಜ್ಯಸಭಾ ಟಿಕೇಟ್

ಚಿತ್ರಹಳ್ಳಿ ಗೇಟ್ ಪೊಲೀಸ್ ರಿಂದ 06 ಜನ ಕೇಬಲ್ ಕಳ್ಳರ ಬಂಧನ, 11,92,175 ರೂ ಬೆಲೆ ಬಾಳುವ ತಾಮ್ರದ ತಂತಿ ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಎರಡೂ ಪ್ರಕರಣದ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post