No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಈದ್ ಮಿಲಾದ್ ಆಚರಣೆ ಸೌಹಾರ್ದಯುತವಾಗಿರಲಿ, ಅಹಿತಕರ ಘಟನೆಗೆ ಅಸ್ಪದ ನೀಡದಿರಿ: ಡಿವೈಎಸ್’ಪಿ ಶ್ರೀಧರ್

kalpa News by kalpa News
October 19, 2020
in Small Bytes, ಚಿತ್ರದುರ್ಗ
0
ಈದ್ ಮಿಲಾದ್ ಆಚರಣೆ ಸೌಹಾರ್ದಯುತವಾಗಿರಲಿ, ಅಹಿತಕರ ಘಟನೆಗೆ ಅಸ್ಪದ ನೀಡದಿರಿ: ಡಿವೈಎಸ್’ಪಿ ಶ್ರೀಧರ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ನಗರದಲ್ಲಿ ನಡೆಯುವ ಅ.22ರಂದು ಒಳ ಮೀಸಲಾತಿ ಪ್ರತಿಭಟನೆ ಯಾವುದೇ ಅಹಿತಕರ ಘಟನೆಗೆ ಅಸ್ಪದಕ್ಕೆ ಎಡೆಮಾಡಿಕೊಡುವಂತೆ ಇರಬಾರದು. ಪೊಲೀಸ್ ನಿಯಮಗಳನ್ನು ಪಾಲಿಸುತ್ತಾ ಹೆಚ್ಚು ಜನ ಸೇರಿಸದೆ ಕೋವಿಡ್19 ಮಾರ್ಗಸೂಚಿಗಳನ್ನು ಖಡ್ಡಾಯವಾಗಿ ಪಾಲಿಸಬೇಕು ಎಂದು ಡಿವೈಎಸ್‌ಪಿ ಕೆ.ವಿ. ಶ್ರೀಧರ್ ಹೇಳಿದರು.

ನಗರದ ಡಿವೈಎಸ್‌ಪಿ ಕಚೇರಿ ಆವರಣದಲ್ಲಿ ಸೋಮವಾರ ಪೊಲೀಸ್ ಇಲಾಖೆ ವತಿಯಿಂದ ದಲಿತ ಮುಖಂಡರಿಗೆ ಹಾಗೂ ಮುಸ್ಲಿಂ ಸಮುದಾಯವರಿಗೆ ಆಯೋಜಿಸಿದ್ದ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಾಗೂ ಒಳಮೀಸಲಾತಿ ಪ್ರತಿಭಟನೆಗೆ ಆಯೋಜಿಸಿದ್ದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಿಮ್ಮ ಮಗು ಬುದ್ದಿಶಾಲಿಯಾಗಿ ಹುಟ್ಟಬೇಕೆ? ಸದೃಢ ಮೈಕಟ್ಟು ಹೊಂದಿ ಕಾಂತಿಯುತವಾಗಬೇಕೆ? ಇಲ್ಲಿದೆ ಮಾರ್ಗ

ಈದ್ ಮಿಲಾದ್ ಹಬ್ಬವನ್ನು ಎಲ್ಲಾ ಸಮಾಜದ ಬಾಂಧವರು ಶಾಂತಿ ಸೌಹಾರ್ದ, ಸಡಗರದಿಂದ ಆಚರಿಸುವಂತೆ ಮಹಮ್ಮದ್ ಪೈಗಂಬರ್ ಎಲ್ಲಾ ಸಮುದಾಯಗಳ ಏಳಿಗೆಗಾಗಿ 14ನೆಯ ಶತಮಾನದಲ್ಲಿ ಶಾಂತಿ ನೆಮ್ಮದಿಯಿಂದ ಬಾಳಲು ಶ್ರಮಿಸಿದವರಾಗಿದ್ದಾರೆ. ಆದ್ದರಿಂದ ಹಬ್ಬದ ಆಚರಣೆ ವೇಳೆ ಪಾವಿತ್ರತೆ ಕಾಪಾಡಿಕೊಳ್ಳಬೇಕು ಎಂದರು.

ವೃತ್ತ ನಿರೀಕ್ಷ ಮಂಜುನಾಥ್ ನಲವಾಗಲು ಮಾತನಾಡಿ, ಒಳ ಮೀಸಲಾತಿಗೆ ನಗರದಲ್ಲಿ ನಡೆಸುವ ಪ್ರತಿಭಟನೆ ಯಾವುದೇ ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಮಾಡುವಂತಿರಬಾರದು ನಿಮ್ಮ ಬೇಡಿಕೆ ಸರಕಾರದ ಮೂಲಕ ಈಡೇರಿಸಿಕೊಳ್ಳಿ, ಶಾಂತಿಯುತವಾಗಿ ರಸ್ತೆಗೆ ಹೆಚ್ಚು ಜನ ಸೇರಿಸದೆ ಗುಂಪುಗಳು ಸೇರಿಸದೆೆ ಕೊವಿಡ್ ಮಾರ್ಗಸೂಚಿ ಪಾಲಿಸಿ ಎಂದರು.

ಪಿಎಸ್‌ಐ ಮಂಜುನಾಥ್ ಅರ್ಜುನ್ ಲಿಂಗಾರೆಡ್ಡಿ ಮಾತನಾಡಿ, ಹಬ್ಬದ ಮುಸ್ಲಿಂ ಬಾಂದವರು ಹಬ್ಬದ ಹೆಸರಿನಲ್ಲಿ ಯುವಕರು ರಾತ್ರಿವೇಳೆ ರಸ್ತೆಯಲ್ಲಿ ಓಡಾಡಬಾರದು ಎಂದು ತಿಳಿಸಬೇಕು. ಯಾವುದೇ ಪ್ಲೆಕ್ಸ್‌, ಬ್ಯಾನರ್ ಕಟ್ಟುವಾಗ ನಗರಸಭೆ ವತಿಯಿಂದ ಪರವಾನಿಗೆ ಪಡೆಯಬೇಕು. ಹಬ್ಬ ಮುಗಿದ ತಕ್ಷಣ ಅವುಗಳನ್ನು ತೆರವುಗೊಳಿಸಬೇಕು ಹಬ್ಬದ ಮೆರವಣಿಗೆ ಸಂದಂರ್ಭದಲ್ಲಿ ಸೂಕ್ತ ಬಂದ್‌ಬಸ್ತ್‌ ವ್ಯವಸ್ಥೆಯನ್ನು ಇಲಾಖೆಯಿಂದ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಕೆ. ವೀರಭದ್ರಪ್ಪ, ದಲಿತ ಮುಖಂಡ ವಿಜಯ್ ಕುಮಾರ್, ಭೀಮನಕೆರೆ ಶಿವಮೂರ್ತಿ, ವೆಂಕಟೇಶ್, ನಿಂಗಣ್ಣ, ಹಳೇನಗರ ಭದ್ರಪ್ಪ, ತಿಪ್ಪೇಸ್ವಾಮಿ, ಮುಸ್ಲಿಂ ಸಮುದಾಯದ ಮುಖಂಡರು ಇತರರಿದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BayaluSeemeNewsChallakereChitradurgaEid MiladKannada News WebsiteLatest News KannadaMuslimಚಳ್ಳಕೆರೆಚಿತ್ರದುರ್ಗಮುಸ್ಲಿಂ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮುಂದಿನ ಮೂರು ವರ್ಷದಲ್ಲಿ ಮನೆಮನೆಗೆ ಗಂಗೆ ಯೋಜನೆ ಆರಂಭ: ಸಚಿವ ಈಶ್ವರಪ್ಪ

Next Post

ಕೊರೋನಾ ನಡುವೆಯೇ ಸಾಹಿತ್ಯ, ಸಂಸ್ಕೃತಿಗೆ ನಗರಸಭೆ ಒತ್ತು ನೀಡಿರುವುದು ಶ್ಲಾಘನೀಯ: ಮಂಜುನಾಥ್

kalpa News

kalpa News

Next Post
ಕೊರೋನಾ ನಡುವೆಯೇ ಸಾಹಿತ್ಯ, ಸಂಸ್ಕೃತಿಗೆ ನಗರಸಭೆ ಒತ್ತು ನೀಡಿರುವುದು ಶ್ಲಾಘನೀಯ: ಮಂಜುನಾಥ್

ಕೊರೋನಾ ನಡುವೆಯೇ ಸಾಹಿತ್ಯ, ಸಂಸ್ಕೃತಿಗೆ ನಗರಸಭೆ ಒತ್ತು ನೀಡಿರುವುದು ಶ್ಲಾಘನೀಯ: ಮಂಜುನಾಥ್

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL