No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಚಳ್ಳಕೆರೆಯಲ್ಲಿ ನಡೆಯಲಿದೆ ಜಾನಪದ ಕಲಾವಿದರ ಜೀವನ-ಬದುಕು-ಬವಣೆ ಕುರಿತ ಚಿಂತನ ಮಂಥನ

kalpa News by kalpa News
November 18, 2020
in Small Bytes, ಚಿತ್ರದುರ್ಗ
0
ಚಳ್ಳಕೆರೆಯಲ್ಲಿ ನಡೆಯಲಿದೆ ಜಾನಪದ ಕಲಾವಿದರ ಜೀವನ-ಬದುಕು-ಬವಣೆ ಕುರಿತ ಚಿಂತನ ಮಂಥನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಜಾನಪದ ಸಾಹಿತ್ಯ ಮತ್ತು ಗ್ರಾಮೀಣಭಿವೃದ್ಧಿ ಶಿಕ್ಷಣ ಟ್ರಸ್ಟ್‌ ವತಿಯಿಂದ ನವಂಬರ್ ಕೊನೆ ವಾರದಲ್ಲಿ ವಿಚಾರ ಸಂಕಿರಣ ಮತ್ತು ಚಿಂತನ ಮಂಥನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ ಅಧ್ಯಕ್ಷ ನಗರಂಗೆರೆ ಶ್ರೀನಿವಾಸ್ ತಿಳಿಸಿದರು.


ಜಿಲ್ಲೆಯಲ್ಲಿ ಕೋವಿಡ್-19 ಆವರಿಸಿದ ಅವಧಿಯಲ್ಲಿ ಜಾನಪದ ಕಲಾವಿದರ ಬದುಕು ಅತ್ಯಂತ ಸಂಕಷ್ಟಕ್ಕೆ ಒಳಗಾಗಿತ್ತು. ನಿತ್ಯ ಜೀವನಕ್ಕೂ ಪರದಾಡುವಂತಹ ಸ್ಥಿತಿಯಿಂದ ನೆಮ್ಮದಿಯ ಬದುಕನ್ನು ಕಾಣದೆ ಅನೇಕ ಕಲಾವಿದರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರಸ್ತುತ ಸಂದರ್ಭದಲ್ಲಿ ಜಾನಪದ ಕಲಾವಿದರ ಜೀವನ-ಬದುಕು-ಬವಣೆ ಕುರಿತು ಚಿಂತನ ಮಂಥನ ಕಾರ್ಯಕ್ರಮ ಏರ್ಪಡಿಸಲು ಟ್ರಸ್ಟ್‌ ಮುಂದಾಗಿದೆ ಎಂದು ಹೇಳಿದರು.

ಜಿಲ್ಲೆಯ ಅನೇಕ ಜಾನಪದ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಜೊತೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿರುವ ಕಲಾವಿದರನ್ನು ಗುರುತಿಸಿ ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು. ಜಿಲ್ಲೆಯಾದ್ಯಂತ ಕಲಾವಿದರಾಗಿ ಸೇವೆಸಲ್ಲಿಸುತ್ತಿರುವ ಸೋಬಾನೆ ಪದ ಹಾಡುಗಾರರು, ಚೌಡಿಕೆ ಪದ, ಜೋಗಿಪದ, ತಮಟೆ ಉರುಮೆ, ನಾಟಕ ಹಿಮ್ಮೇಳಗಾರರು, ತಮಟೆ, ಉರುಮೆ, ಗೀಗಿಪದ, ಇನ್ನೂ ಅನೇಕ ಕ್ಷೇತ್ರದ ಕಲಾವಿದರು ಈ ವೇದಿಕಯನ್ನು ಸದುಪಯೋಗಪಡಿಸಿಕೊಳ್ಳಲು ಟ್ರಸ್ಟ್‌ ಕೋರುತ್ತದೆ. ರಂಗಭೂಮಿ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿದೆ ಎಂದು ತಿಳಿಸಿದರು.


ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಇರುವ ಸಾಧಕರು ತಮ್ಮ ಸ್ವಪರಿಚಯ ಇರುವ ಪತ್ರಗಳೊಂದಿಗೆ ನವೆಂಬರ್ 23ರ ಒಳಗಾಗಿ ನಗರಂಗೆರೆ ಶ್ರೀನಿವಾಸ್, ಅಧ್ಯಕ್ಷರು ಜಾನಪದ ಸಾಹಿತ್ಯ ಮತ್ತು ಗ್ರಾಮೀಣಾಭಿವೃದ್ಧಿ ಶಿಕ್ಷಣ ಟ್ರಸ್ಟ್‌, ಪೋನ್ 9980004384 ಸಂಪರ್ಕಿಸಲು ಕೋರಲಾಗಿದೆ ಎಂದು ತಿಳಿಸಿದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsChallakereChitradurgaKannada News WebsiteLatest News Kannadaಚಳ್ಳಕೆರೆಜಾನಪದ ಸಾಹಿತ್ಯ
Share218Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್‌ಗೆ ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷ ಮಾತೃಶ್ರೀ ಮಂಜುನಾಥ ಆಯ್ಕೆ

Next Post

ಭದ್ರಾವತಿಯ ಗುಣವತಿ ಅವರಿಗೆ ಹಂಪಿ ವಿವಿಯಿಂದ ಡಾಕ್ಟರೇಟ್ ಗೌರವ

kalpa News

kalpa News

Next Post
ಭದ್ರಾವತಿಯ ಗುಣವತಿ ಅವರಿಗೆ ಹಂಪಿ ವಿವಿಯಿಂದ ಡಾಕ್ಟರೇಟ್ ಗೌರವ

ಭದ್ರಾವತಿಯ ಗುಣವತಿ ಅವರಿಗೆ ಹಂಪಿ ವಿವಿಯಿಂದ ಡಾಕ್ಟರೇಟ್ ಗೌರವ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL