ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಹಿರಿಯೂರಿನ ಪಟ್ರಹಳ್ಳಿ ಬಳಿ ಸರಣಿ ಅಪಘಾತದಲ್ಲಿ ಇಬ್ಬರು ದುರ್ಮರಣಕ್ಕೀಡಾಗಿದ್ದು, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಇನ್ನು ಹಿರೇಕೆರೂರು ಮೂಲದ ಜ್ಯೋತಿ ಕೃತಿ ಹಾಗೂ ಜಾಗೃತಿ ಎಂಬ ಮೂವರಿಗೆ ಗಾಯಗಳಾಗಿದ್ದು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಎಸ್’ಪಿ ಜಿರಾಧಿಕಾ, ಡಿವೈಎಸ್’ಪಿ ರೋಷನ್ ಜಮೀರ್, ವೃತ್ತ ನಿರೀಕ್ಷಕ ರಾಘವೇಂದ್ರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ವರದಿ: ಸುರೇಶ ಬೆಳಗೆರೆ, ಚಿತ್ರದುರ್ಗ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news












Discussion about this post