No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿತ್ರದುರ್ಗ

ಚಿತ್ರದುರ್ಗ, ಚಳ್ಳಕೆರೆಯಲ್ಲಿ ಅರೆಸೇನಾ ಪಡೆ ಪಥಸಂಚಲನ: ಪುಷ್ಪವೃಷ್ಠಿ ಮಾಡಿದ ಸಾರ್ವಜನಿಕರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 6, 2023
in ಚಿತ್ರದುರ್ಗ
0
ಚಿತ್ರದುರ್ಗ, ಚಳ್ಳಕೆರೆಯಲ್ಲಿ ಅರೆಸೇನಾ ಪಡೆ ಪಥಸಂಚಲನ: ಪುಷ್ಪವೃಷ್ಠಿ ಮಾಡಿದ ಸಾರ್ವಜನಿಕರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಚಿತ್ರದುರ್ಗ  |

ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ಹಾಗೂ ಚಳ್ಳಕೆರೆ ನಗರದಲ್ಲಿ ಅರೆ ಸೇನಾ ಪಡೆ ಹಾಗೂ ಪೊಲೀಸ್ ಸಿಬ್ಬಂದಿಗಳಿಂದ ಪಥಸಂಚಲನ ನಡೆಸಲಾಯಿತು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ್ ಸಿಇಒ ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಷುರಾಮ್ ಅವರುಗಳ ನೇತೃತ್ವದಲ್ಲಿ ಚಿತ್ರದುರ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಸಲಾಯಿತು.

ಸಿಆರ್’ಪಿಎಫ್ ಯೋಧರು, ಡಿಎಆರ್ ಪೊಲೀಸರು ಹಾಗೂ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಈ ಮೂಲಕ ಶಾಂತಿ, ಸುವ್ಯವಸ್ಥಿತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಸಹಕಾರ ನೀಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಇನ್ನು ಪ್ರಮುಖವಾಗಿ, ಪಥಸಂಚಲನದಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು ಹಾಗೂ ಸಿಆರ್’ಪಿಎಫ್ ಯೋಧರಿಗೆ ಸಾರ್ವಜನಿಕರು ಪುಷ್ಪವೃಷ್ಠಿ ಮಾಡುವ ಮೂಲಕ ಸ್ವಾಗತಿಸಿದ್ದ ವಿಶೇಷವಾಗಿತ್ತು.

Also read: ಅಲೆಮಾರಿ ಸಿದ್ದರಾಮಯ್ಯ ಬಗ್ಗೆ ಏನು ಹೇಳಲಿ? ಶಾಸಕ ಈಶ್ವರಪ್ಪ ವ್ಯಂಗ್ಯ

ಚಳ್ಳಕೆರೆಯಲ್ಲೂ ಪಥಸಂಚಲನ
ಇನ್ನು, ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಚಳ್ಳಕೆರೆ ಪಟ್ಟಣದಲ್ಲೂ ಸಹ ಪೊಲೀಸ್ ಇಲಾಖೆ ಹಾಗೂ ಅರೆ ಸೇನಾಪಡೆ ಯೋಧರು ಪಥಸಂಚಲನ ನಡೆಸಿದರು.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಯೋಧರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bayaluseeme NewsChallakereChitradurgaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಚಳ್ಳಕೆರೆಚಿತ್ರದುರ್ಗಬಯಲುಸೀಮೆಸುದ್ಧಿ
Share203Tweet123Send
Previous Post

ಅಲೆಮಾರಿ ಸಿದ್ದರಾಮಯ್ಯ ಬಗ್ಗೆ ಏನು ಹೇಳಲಿ? ಶಾಸಕ ಈಶ್ವರಪ್ಪ ವ್ಯಂಗ್ಯ

Next Post

ಬಳ್ಳಾರಿ ಚುನಾವಣಾ ಚೆಕ್ ಪೋಸ್ಟ್’ನಲ್ಲಿ ಬರೋಬ್ಬರಿ 10 ಲಕ್ಷ ರೂ. ವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಳ್ಳಾರಿ ಚುನಾವಣಾ ಚೆಕ್ ಪೋಸ್ಟ್’ನಲ್ಲಿ ಬರೋಬ್ಬರಿ 10 ಲಕ್ಷ ರೂ. ವಶ

ಬಳ್ಳಾರಿ ಚುನಾವಣಾ ಚೆಕ್ ಪೋಸ್ಟ್'ನಲ್ಲಿ ಬರೋಬ್ಬರಿ 10 ಲಕ್ಷ ರೂ. ವಶ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

April 3, 2026
“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

April 3, 2026
SWR Mysuru Division Excels with Record Passenger Revenue and Strong Commercial Growth

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ, ಹಲವು ಮೈಲಿಗಲ್ಲು

April 3, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಲಂಚದ ಸ್ವೀಕರಿಸುವಾಗ ಸಿಕ್ಕಿಬಿದ್ದ ಅಧಿಕಾರಿಗೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ: ಕೋರ್ಟ್ ಆದೇಶ

April 3, 2026
SWR to run special trains for Good Friday, Easter rush

Extension of Partial Cancellation of Trains between Chitradurg-Chikjajur

April 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL