ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ನಟ ದರ್ಶನ್ #Darshan ಹಾಗೂ ಗ್ಯಾಂಗ್’ನಿಂದ ಭೀಕರವಾಗಿ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ #Renukaswamy ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ನಗರದ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಪತ್ನಿ ಸಹನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ವರದಿಯಾಗಿದೆ.
Also read: ಕನ್ನಡ ಒಂದು ಭಾಷೆಯಲ್ಲ, ಅದು ನಮ್ಮ ಬದುಕು: ಶಾಸಕ ಚನ್ನಬಸಪ್ಪ

ಈ ಬಗ್ಗೆ ಮಾತನಾಡಿರುವ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ, ನನ್ನ ಮಗ ರೇಣುಕಾಸ್ವಾಮಿಯೇ ಮತ್ತೆ ಹುಟ್ಟಿ ಬಂದAತೆ ನಮಗೆ ಅನಿಸುತ್ತಿದೆ ಎಂದು ಭಾವನಾತ್ಮಕ ಮಾತುಗಳನ್ನು ಆಡಿದ್ದಾರೆ.
ರೇಣುಕಾಸ್ವಾಮಿ ಕೊಲೆಯಾದ ಸಂದರ್ಭದಲ್ಲಿ ಪತ್ನಿ ಸಹನ ಗರ್ಭಿಣಿಯಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post