No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Sunday, May 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕ್ರಿಸ್ಮಸ್ | ರಾಜ್ಯದ ವಿವಿಧ ನಗರಗಳಿಗೆ KSRTC 1 ಸಾವಿರ ಹೆಚ್ಚುವರಿ ಬಸ್ | ಎಲ್ಲೆಲ್ಲಿಗೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 19, 2025
in ರಾಷ್ಟ್ರೀಯ
0
ದೀಪಾವಳಿಗೆ ರಾಜ್ಯದ ವಿವಿಧ ನಗರಗಳಿಗೆ 2500 ಹೆಚ್ಚುವರಿ KSRTC ಬಸ್ | ನಾಳೆಯಿಂದ ಆರಂಭ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಕ್ರಿಸ್ಮಸ್ ಹಬ್ಬ ಹಾಗೂ ರಜೆಯ ಹಿನ್ನೆಲೆಯಲ್ಲಿ ವಿವಿಧ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಕಾರಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ 1000 ಹೆಚ್ಚುವರಿಯಾಗಿ ಬಸ್ ಸಂಚಾರ ನಡೆಸಲಿದೆ.

ಈ ಕುರಿತಂತೆ ಸಂಸ್ಥೆ ಮಾಹಿತಿ ಪ್ರಕಟಿಸಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಒಟ್ಟು ಮೂರು ದಿನಗಳ ಕಾಲ ಹೆಚ್ಚುವರಿಯಾಗಿ ಬಸ್ ಸಂಚಾರ ನಡೆಸುವುದಾಗಿ ತಿಳಿಸಿದೆ.
ಯಾವತ್ತು ಹೆಚ್ಚುವರಿ ಬಸ್ ಸಂಚಾರ?
ಡಿ.19, 20 ಮತ್ತು 24ರಂದು ಹಾಗೂ ಮರಳುವ ಮಾರ್ಗದಲ್ಲಿ ಡಿ.26 ಹಾಗೂ 28ರಂದು ಹೆಚ್ಚುವರಿಯಾಗಿ 1,000 ಬಸ್’ಗಳು ಸಂಚಾರ ನಡೆಸಲಿವೆ. ಕ್ರಿಸ್ಮಸ್ ಮುಗಿನ ನಂತರವೂ ಸಹ ಎರಡು ದಿನ ವಿಶೇಷ ಬಸ್ ಸಂಚಾರಗಳಿರುತ್ತವೆ.

ಎಲ್ಲೆಲ್ಲಿಗೆ ಹೆಚ್ಚುವರಿ ಬಸ್?
ಕೆಂಪೇಗೌಡ ಬಸ್ ನಿಲ್ದಾಣ (ಮೆಜೆಸ್ಟಿಕ್)ದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಬಸ್’ಗಳು ವಿಶೇಷ ಕಾರ್ಯಾಚರಣೆ ನಡೆಸಲಿವೆ. ಮೈಸೂರು ರಸ್ತೆ ಬಸ್ ನಿಲ್ದಾಣ (ಸ್ಯಾಟಲೈಟ್)ದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ.
ಯಾವೆಲ್ಲಾ ಬಸ್’ಗಳು?
ಸಾಮಾನ್ಯ ಸಾರಿಗೆ, ಐರಾವತ ಹಾಗೂ ಸ್ಲೀಪರ್ ಕೋಚ್ ಸೇರಿದಂತೆ ಎಲ್ಲಾ ಐಷಾರಾಮಿ ಬಸ್’ಗಳ ವ್ಯವಸ್ಥೆ.

ದೊರೆಯಲಿದೆ ರಿಯಾಯ್ತಿ
ಇನ್ನು, ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟ್ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯ್ತಿ ನೀಡಲಾಗುತ್ತದೆ. ಅಲ್ಲದೇ, ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟನ್ನು ಒಂದೇ ವೇಳೆಗೆ ಕಾಯ್ದಿರಿಸಿದರೆ ಬರುವ ಪ್ರಯಾಣ ದರದಲ್ಲಿ ಶೇ.10ರಷ್ಟು ರಿಯಾಯ್ತಿ ದೊರೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUChristmasDharmastalaHubliKannada News WebsiteKSRTCLatest News KannadaShimogaShivamoggaShivamogga NewsSpecial Busಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ರಿಸ್ಮಸ್ಬೆಂಗಳೂರು
Share196Tweet123Send
Previous Post

ಚುನಾವಣಾ ಪ್ರಕ್ರಿಯೆಯಲ್ಲಿ ಅತ್ಯಂತ ಕಡಿಮೆ ಮತದಾನ: ಚಂದ್ರಪ್ಪ ಗುಂಡಪಲ್ಲಿ ವಿಷಾದ

Next Post

ಶಕ್ತಿ ದೇವತೆಗಳ ಸಮಾಗಮಾ | ಮಡಿಲಕ್ಕಿ ಸಮರ್ಪಣೆ, ದೀಪಾರಾಧನೆ ಕಾರ್ಯಕ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಕ್ತಿ ದೇವತೆಗಳ ಸಮಾಗಮಾ | ಮಡಿಲಕ್ಕಿ ಸಮರ್ಪಣೆ, ದೀಪಾರಾಧನೆ ಕಾರ್ಯಕ್ರಮ

ಶಕ್ತಿ ದೇವತೆಗಳ ಸಮಾಗಮಾ | ಮಡಿಲಕ್ಕಿ ಸಮರ್ಪಣೆ, ದೀಪಾರಾಧನೆ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL