ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಇಲ್ಲಿನ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ #Women died in Car Accident ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಪಘಾತದ ಭೀಕರ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಬೆಚ್ಚಿ ಬೀಳಿಸುವಂತಿದೆ. ಮಹಿಳೆ ಮತ್ತು ಮಕ್ಕಳು ಹೆದ್ದಾರಿಯ ವಿಭಜಕದಿಂದ ಎರಡನೇ ಲೇನ್ ತಲುಪಿದಾಗ ಕಾರು ಅವರಿಗೆ ಡಿಕ್ಕಿ ಹೊಡೆದು ಅತಿ ವೇಗದಲ್ಲಿ ಪರಾರಿಯಾಗಿದೆ.

30 ಸೆಕೆಂಡುಗಳ ಸಿಸಿಟಿವಿ ಕ್ಲಿಪ್’ನಲ್ಲಿ ಚಿತ್ರದುರ್ಗದ ಹೆದ್ದಾರಿಯಲ್ಲಿ ನಡೆದ ಘಟನೆ ದಾಖಲಾಗಿದೆ.
Also read: ಐವರನ್ನು ಭೀಕರ ಹತ್ಯೆಗೈದು ಪೊಲೀಸರ ಮುಂದೆ ಶರಣಾದ ವ್ಯಕ್ತಿ | ಕಾರಣವೇನು?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post