ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಸಕ್ತ ಸಾಲಿನ ಆಯವ್ಯಯವನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಿದ್ದು, ಇಡಿಯ ಭಾಷಣವನ್ನು ಕೇವಲ 1 ಗಂಟೆ 46 ನಿಮಿಷಗಳಲ್ಲಿ ಮುಕ್ತಾಯಗೊಳಿಸಿದ್ದಾರೆ.
11.1 ನಿಮಿಷಕ್ಕೆ ಬಜೆಟ್ ಭಾಷಣ ಆರಂಭಿಸಿದ ಮುಖ್ಯಮಂತ್ರಿಗಳು 12.47ಕ್ಕೆ ಮುಕ್ತಾಯಗೊಳಿಸಿದರು.
ಬಜೆಟ್ ಮುಕ್ತಾಯಗೊಂಡ ನಂತರ ಸದನವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶುಕ್ರವಾರ ಬೆಳಗ್ಗೆ 10.30ಕ್ಕೆ ಮುಂದೂಡಿದರು.
Get in Touch With Us info@kalpa.news Whatsapp: 9481252093
















