No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ? ನಾಳೆ ರಾಜೀನಾಮೆ?

kalpa News by kalpa News
May 27, 2026
in ರಾಷ್ಟ್ರೀಯ
0
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದ್ದು, ಮುಖ್ಯಮಂತ್ರಿ ಬದಲಾವಣೆ ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Also Read>> ಶಿವಮೊಗ್ಗ | ಒಂದೇ ವರ್ಷದಲ್ಲಿ ಎಷ್ಟು ಮಂದಿಗೆ ಹಾವು ಕಡಿದಿದೆ? ಸತ್ತವರೆಷ್ಟು? ಯಾವ ತಾಲೂಕಿನಲ್ಲಿ ಹೆಚ್ಚು?

ನಾಳೆ (ಗುರುವಾರ) ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ. ಇದಕ್ಕಾಗಿ ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯ ನೀಡುವಂತೆ ಮುಖ್ಯಮಂತ್ರಿಗಳ ಕಚೇರಿಯಿಂದ ರಾಜಭವನಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.
ಇದಕ್ಕೂ ಮುನ್ನ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಉಪಹಾರ ಕೂಟವನ್ನು ಆಯೋಜಿಸಿದ್ದು, ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡುವ ಕಾರ್ಯಕ್ರಮ ರೂಪಿಸಲಾಗಿದೆ. ರಾಜ್ಯಪಾಲರು ಸಮಯ ನೀಡಿದರೆ, ನಿಗದಿತ ಸಮಯಕ್ಕೆ ಭೇಟಿ ನೀಡಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ಜೋರಾಗಿರುವ ಹಿನ್ನೆಲೆ, ಈ ಬೆಳವಣಿಗೆಗೆ ಹೆಚ್ಚಿನ ಮಹತ್ವ ಸಿಕ್ಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

Tags: congressD K ShivakumarGovernor of KarnatakaKannada News WebsiteKarnataka politicsLatest News KannadaSiddharamaiahಬೆಂಗಳೂರುಮುಖ್ಯಮಂತ್ರಿಮುಖ್ಯಮಂತ್ರಿ ಸಿದ್ದರಾಮಯ್ಯರಾಜ್ಯ ರಾಜಕೀಯರಾಜ್ಯಪಾಲ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

Next Post

ಎನ್’ಎಫ್’ಪಿಆರ್’ಸಿ ಕಾರ್ಯಾಗಾರ: ವಿಕಸಿತ ಭಾರತ ಗುರಿಗೆ ಆರೋಗ್ಯ, ಶಿಕ್ಷಣ ಮತ್ತು ಆಡಳಿತ ಸುಧಾರಣೆಗೆ ಒತ್ತು

kalpa News

kalpa News

Next Post
ಎನ್’ಎಫ್’ಪಿಆರ್’ಸಿ ಕಾರ್ಯಾಗಾರ: ವಿಕಸಿತ ಭಾರತ ಗುರಿಗೆ ಆರೋಗ್ಯ, ಶಿಕ್ಷಣ ಮತ್ತು ಆಡಳಿತ ಸುಧಾರಣೆಗೆ ಒತ್ತು

ಎನ್'ಎಫ್'ಪಿಆರ್'ಸಿ ಕಾರ್ಯಾಗಾರ: ವಿಕಸಿತ ಭಾರತ ಗುರಿಗೆ ಆರೋಗ್ಯ, ಶಿಕ್ಷಣ ಮತ್ತು ಆಡಳಿತ ಸುಧಾರಣೆಗೆ ಒತ್ತು

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL