ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!

ಕಲ್ಪ ಮೀಡಿಯಾ ಹೌಸ್  |  ಚೆನ್ನೈ  | ತಮಿಳುನಾಡಿನ #Tamilnadu ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ದಿನವೇ ಸಿಎಂ ವಿಜಯ್ #CMJosephVijay ಅವರು ಹಿಂದಿನ ಡಿಎಂಕೆ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ. ಹೌದು… ಡಿಎಂಕೆ #DMK ಅವಧಿಯಲ್ಲಿನ ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ ಹೊರಡಿಸುತ್ತೇನೆ ಎಂದು ಘೋಷಣೆ ಮಾಡುವ ಮೂಲಕ ಮಾಜಿ ಸಿಎಂ ಸ್ಟಾಲಿನ್’ಗೆ ಶಾಕ್ ನೀಡಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಬಳಿಕ ಜನತೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಜೋಸೆಫ್ ವಿಜಯ್, ಹಿಂದಿನ ಡಿಎಂಕೆ ಸರ್ಕಾರವು ರಾಜ್ಯದ … Continue reading ಮೊದಲ ದಿನವೇ ಡಿಎಂಕೆಗೆ ಸಿಎಂ ವಿಜಯ್ ಶಾಕ್ | ಹಿಂದಿನ ಅವಧಿಯ ಶ್ವೇತ ಪತ್ರ ಹೊರಡಿಸುತ್ತೇನೆ!